Tags : Sand

Udupi

ಅಕ್ರಮ ಮರಳು ಗಣಿಗಾರಿಕೆ ತಡೆಯಲು ಕಾರ್ಯಪ್ರವೃತ್ತರಾಗಿ: ತಹಶೀಲ್ದಾರ್ ರವಿ ಎಸ್ ಅಂಗಡಿ

ಅವರು ಶುಕ್ರವಾರ ಉಡುಪಿ ತಾಲೂಕು ಕಚೇರಿಯಲ್ಲಿ ಉಡುಪಿ ತಾಲೂಕು ಮರಳು ಉಪಖನಿಜ ಅಕ್ರಮ ಸಾಗಾಣಿಕೆ, ದಾಸ್ತಾನು ವಿಷಯಗಳ ಕುರಿತು ಟಾಸ್ಕ್ಫೋರ್ಸ್ ಸಮಿತಿ ಸದಸ್ಯರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More

ಕನ್ನಡ

ಅಕ್ರಮ ಮರಳುಗಾರಿಕೆ ದಕ್ಕೆಗೆ ದಾಳಿ : 2 ಟಿಪ್ಪರ್ ವಶ

ಮುಂದಿನ ಕಾನೂನು ಕ್ರಮ ವಹಿಸುವವರೆಗೆ ಮರಳು ಸಾಗಾಣಿಕೆಗೆ ಬಳಸುತ್ತಿದ್ದ 2 ಲಾರಿ ಹಾಗೂ 5 ಮೆಟ್ರಿಕ್ ಟನ್ ಮರಳನ್ನು ಶಂಕರನಾರಾಯಣ ಪೊಲೀಸ್ ಠಾಣೆ ವಶಕ್ಕೆ ನೀಡಲಾಗಿದೆ. Read More

Udupi

ಕುಂದಾಪುರ: ಅಕ್ರಮ ಮರಳುಗಾರಿಕೆ ದಕ್ಕೆಗೆ ದಾಳಿ, 3 ಟಿಪ್ಪರ್ ವಶಕ್ಕೆ

ಜಿಲ್ಲೆಯ ಕುಂದಾಪುರ ತಾಲೂಕು ತ್ರಾಸಿ, ಮೊವಾಡಿ ಗ್ರಾಮ ಹಾಗೂ ಬೈಂದೂರು ತಾಲೂಕಿನ ಮರವಂತೆ ಹಾಗೂ ಬಡಾಕೆರೆ ಗ್ರಾಮ ವ್ಯಾಪ್ತಿಯಲ್ಲಿ ಸೌಪರ್ಣಿಕಾ ನದಿಯಿಂದ ಅನಧಿಕೃತವಾಗಿ ಮರಳುಗಾರಿಕೆ ನಡೆಸಿ ಸಾಗಾಟ ನಡೆಸುತ್ತಿರುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸಾರ್ವಜನಿಕರು ದೂರು ನೀಡಿದ್ದರು.Read More

Dakshina Kannada

ಮರಳು ಗ್ರಾಹಕರ ಕುಂದುಕೊರತೆಗಳ ಆಲಿಕೆಗೆ ಸಹಾಯವಾಣಿ ಆರಂಭ: ಜಿಲ್ಲಾಧಿಕಾರಿ ಸೂಚನೆ

ಅವರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜೂ.17ರ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮರಳು ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More

Dakshina Kannada

ಮರಳು ವಿತರಣೆಗೆ ಕ್ರಮ

ನಗರದ ಫಲ್ಗುಣಿ ನದಿ ಪಾತ್ರದ ಅದ್ಯಪಡಿ ಡ್ಯಾಂನ ಹಿನ್ನೀರಿನ ಪ್ರದೇಶದಲ್ಲಿ ಮತ್ತು ಬಂಟ್ವಾಳ ತಾಲೂಕು ನೇತ್ರಾವತಿ ನದಿ ಪಾತ್ರದ ಶಂಭೂರು ಡ್ಯಾಂನ ಹಿನ್ನೀರಿನ ಪ್ರದೇಶದಲ್ಲಿ ಹೂಳಿನೊಂದಿಗೆ ಮರಳನ್ನು ತೆಗೆಯಲು ಜಿಲ್ಲಾ ಮರಳು ಸಮಿತಿಯಿಂದ ಬೆಂಗಳೂರಿನ ಕರ್ನಾಟಕ ಸ್ಟೇಟ್ ಮಿನರಲ್ ಕಾರ್ಪೊರೇಷನ್ ಲಿಮಿಟೆಡ್‍ಗೆ ಕಾರ್ಯಾದೇಶ ನೀಡಲಾಗಿರುತ್ತದೆ.Read More

error: Content is protected !!