Tags : Sand

News

ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ

ಮಂಗಳೂರು ನ 27, 2020: ಕರಾವಳಿ ನಿಯಂತ್ರಣ ವಲಯ (ಸಿಆರ್‍ಝಡ್)  ಪ್ರದೇಶದಲ್ಲಿ ಮರಳು ದಿಬ್ಬಗಳ ತೆರವು ಹಾಗೂ ಲೋಡಿಂಗ್ ಅನ್ನು ಮಾನವ ಶ್ರಮದಿಂದಲೇ ನಿರ್ವಹಿಸಬೇಕು, ಯಂತ್ರೋಪಕರಣ ಬಳಸಿದರೆ ಅಂತಹವರ ಪರವಾನಿಗೆಯನ್ನು ರದ್ದುಪಡಿಸಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಎಚ್ಚರಿಸಿದರು. ಅವರು ಇಂದು ನಗರದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯಲ್ಲಿ ಅನಧಿಕೃತ ಉಪ ಖನಿಜ ಗಣಿಗಾರಿಕೆ , ಸಾಗಾಣಿಕೆ, ಮತ್ತು ದಾಸ್ತಾನು ಚಟುವಟಿಕೆಗಳನ್ನು ತಡೆಗಟ್ಟುವ ಬಗ್ಗೆ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ […]Read More

Uttara Kannada

ಸರಕಾರ ನಿಗಧಿ ಪಡಿಸಿರುವ ದರಕ್ಕಿಂತ ಹೆಚ್ಚಿನ ಬೆಲೆಗೆ ಮರಳು ಮಾರಾಟ ಮಾಡಿದ್ದಲ್ಲಿ ಪರವಾನಿಗೆ

ಕಾರವಾರ, ನ 05:ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಮರಳು ಸಿಗುತ್ತಿಲ್ಲ, ಸಿಕ್ಕರೂ ಕೂಡಾ ದುಪ್ಪಟ್ಟು ಬೆಲೆ ತೆರಬೇಕಾಗಿದೆ ಎಂಬ ಕೂಗು ಪದೇ ಪದೇ ಕೇಳಿ ಬರುತ್ತಿದ್ದು, ಸಾಂಪ್ರದಾಯಿಕವಾಗಿ ಮರಳು ತೆಗೆಯಲು ಅನುಮತಿ ಪಡೆದಿರುವ ಟಿಪಿ ದಾರರು ಅಥವಾ ಸಾಗಾಣಿಕೆದಾರರು ಸಾರ್ವಜನಿಕರಿಂದ ಹೆಚ್ಚಿನ ಬೆಲೆಯನ್ನು ವಸೂಲಿ ಮಾಡುತ್ತಿರುವದು ಜಿಲ್ಲಾ ಮರಳು ಉಸ್ತುವಾರಿ ಸಮಿತಿಯ ಗಮನಕ್ಕೆ ಬಂದಿರುತ್ತದೆ. ಇದನ್ನು ನಿಯಂತ್ರಿಸುವ ಅವಶ್ಯಕತೆ ಇದ್ದು ಜಿಲ್ಲೆಯ ಸಾಮಾನ್ಯ ನಾಗರೀಕರಿಗೆ ಕೂಡಾ ಯೋಗ್ಯದರದಲ್ಲಿ ಮರಳು ಲಬ್ಯವಾಗುವಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಡಾ.ಹರೀಶ್ […]Read More

Big Story

Uttara Kannada’s helpline for sand sale

Those in need of sand should call the helpline 8123599266 If any complaint people can complain to Deputy Commissioner by calling 08382229857 or WhatsApp 9483511015 Karwar, Nov 05: In a move to put an end to the exorbitant rate on the sand, Uttara Kannada district administration has chalked out a channel to provide sand to […]Read More

Dakshina Kannada

ಮರಳು ದಿಬ್ಬ ತೆರವುಗೊಳಿಸಲು ಷರತ್ತುಬದ್ಧ ತಾತ್ಕಾಲಿಕ ಪರವಾನಿಗೆ

ಮಂಗಳೂರು ಅ 23: ಏಳು ಜನರ ಜಿಲ್ಲಾ ಮರಳು ಸಮಿತಿಯು ಪ್ರಸ್ತುತ ಮರಳು ದಿಬ್ಬಗಳನ್ನು ತೆರವುಗೊಳಿಸಲು ಷರತ್ತು ಬದ್ಧ ತಾತ್ಕಾಲಿಕ ಪರವಾನಿಗೆ ನೀಡಲು ನಿರ್ಣಯಿಸಿದೆ. ಮರಳು ದಿಬ್ಬ ತೆರವುಗೊಳಿಸಲು ತಾತ್ಕಾಲಿಕ ಪರವಾನಿಗಾಗಿ ಸ್ವೀಕೃತಗೊಂಡ 318 ಅರ್ಜಿಗಳಲ್ಲಿ ಕಳೆದ ಸಾಲಿನಲ್ಲಿ ತಾತ್ಕಾಲಿಕವಾಗಿ ಪರವಾನಿಗೆ ಹೊಂದಿದೆ. 105 ಅರ್ಜಿಗಳನ್ನು ಮೊದಲ ಹಂತದಲ್ಲಿ ಪರಿಶೀಲನಾ ಸಮಿತಿ ಪರಿಶೀಲನೆ ನಡೆಸಿ ಶಿಫಾರಸ್ಸಿನಂತೆ ಜಿಲ್ಲಾ 7 ಸದಸ್ಯರ ಸಮಿತಿಯು  ಚರ್ಚಿಸಿ ಪೂರಕ ದಾಖಲೆಗಳು ಸರಿ ಇರುವ 79 ಅರ್ಜಿದಾರರಿಗೆ ಮರಳು ದಿಬ್ಬಗಳನ್ನು ತೆರವುಗೊಳಿಸಲು ಷರತ್ತುಬದ್ಧ […]Read More

Dakshina Kannada

ನಾನ್ ಸಿಆರ್‍ಝಡ್ ಪ್ರದೇಶಗಳಲ್ಲಿ ಮರಳು ಬ್ಲಾಕ್‍ಗಳಿಗೆ ಗುತ್ತಿಗೆ ಮಂಜೂರು

ಮಂಗಳೂರು ಅ 08: ದಕ್ಷಿಣ ಕನ್ನಡ ಜಿಲ್ಲೆಯ ನಾನ್ ಸಿಆರ್‍ಝಡ್ ಪ್ರದೇಶದಲ್ಲಿ 15 ಮರಳು ಬ್ಲಾಕ್‍ಗಳಿಗೆ ಗುತ್ತಿಗೆ ಮಂಜೂರಾಗಿರುತ್ತದೆ. ಗುತ್ತಿಗೆ ಪ್ರದೇಶಗಳ ಸ್ಥಳ, ಸ್ಟಾಕ್‍ಯಾರ್ಡ್‍ನಲ್ಲಿ ಲಭ್ಯವಿರುವ ಮರಳು ದಾಸ್ತಾನಿನ ವಿವರ, ಮರಳಿನ ಮಾರುಕಟ್ಟೆ ಮೌಲ್ಯ ಹಾಗೂ ಗುತ್ತಿಗೆದಾರರ ದೂರವಾಣಿ ವಿವರಗಳು ಇಂತಿವೆ. ಬಂಟ್ವಾಳ ತಾಲೂಕು ಬಡಗಬೆಳ್ಳೂರು ಗ್ರಾಮದ ಚಂದ್ರಹಾಸ್  ಮೊ. ಸಂಖ್ಯೆ 9964277142 ಸ.ನಂ 45/1  ಫಲ್ಗುಣಿ  ನದಿಯಲ್ಲಿ ಲಭ್ಯವಿರುವ ಮರಳು 50 ಮೆಟ್ರಿಕ್ ಟನ್, ಮಾರುಕಟ್ಟೆ ಮೌಲ್ಯ ಪ್ರತಿ ಮೆಟ್ರಿಕ್ ಟನ್‍ಗೆ ರೂ. 1000,   […]Read More

Top Story

ಮರಳು ದಿಬ್ಬಗಳ ತೆರವು – ತಾತ್ಕಾಲಿಕ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಮಂಗಳೂರು ಸೆಪ್ಟೆಂಬರ್ 25: ದಕ್ಷಿಣಕನ್ನಡಜಿಲ್ಲೆಯ ಕರಾವಳಿ ನಿಯಂತ್ರಣ ವಲಯದಲ್ಲಿ ಮೀನುಗಾರಿಕಾ ದೋಣಿಗಳ ಸಂಚಾರಕ್ಕೆಅಡಚಣೆಉಂಟು ಮಾಡುತ್ತಿರುವ 13 ಮರಳು ದಿಬ್ಬಗಳನ್ನು ತೆರವುಗೊಳಿಸುವ ಸಂಬಂಧಕರ್ನಾಟಕರಾಜ್ಯ ಕರಾವಳಿ ವಲಯ ನಿರ್ವಹಣಾ ಪ್ರಾಧಿಕಾರದಿಂದ ಸಿ.ಆರ್.ಝಡ್ ಕ್ಲಿಯರೆನ್ಸ್ ಬಂದಿರುತ್ತದೆ. ಸದರಿ ಮರಳು ದಿಬ್ಬಗಳನ್ನು ತೆರವುಗೊಳಿಸುವ ಸಂಬಂಧ ಭಾರತ ಸರ್ಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಮಂತ್ರಾಲಯದ ಕಚೇರಿ ಅಧಿಕೃತ ಜ್ಞಾಪನ ಪತ್ರ,ಮಾರ್ಗಸೂಚಿಗಳನುಸಾರ ಸೆಪ್ಟೆಂಬರ್ 23 ರಂದು ನಡೆದ ಜಿಲ್ಲಾ ಸಮಿತಿ ಸಭೆ ತೀರ್ಮಾನದಂತೆ ಈಗಾಗಲೇ ಗುರುತಿಸಲಾಗಿರುವ ಅರ್ಹ ಸಾಂಪ್ರದಾಯಿಕ ಮರಳು ಪರವಾನಿಗೆದಾರರಿಂದ ಮರಳು […]Read More

error: Content is protected !!