Tags : SDM

Dakshina Kannada

ಎಸ್.ಡಿ.ಎಂ: ಹೃದಯ ಸ್ತಂಭನ ಕುರಿತು ಮಾಹಿತಿ, ಸಿಪಿಆರ್ ಪ್ರಾತ್ಯಕ್ಷಿಕೆ

ಉಜಿರೆಯ ಎಸ್.ಡಿ.ಎಂ. ಕಾಲೇಜಿನ ರೋವರ್ಸ್ & ರೇಂಜರ್ಸ್ ಘಟಕ ಹಾಗೂ ಉಡುಪಿಯ ಎಸ್.ಡಿ.ಎಂ. ಕಾಲೇಜ್ ಆಫ್ ಆಯುರ್ವೇದ ಸಂಸ್ಥೆಯ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.Read More

ಕನ್ನಡ

ಎಸ್. ಡಿ.ಎಂ ನಲ್ಲಿ 21 ವರ್ಷ ಸೇವೆ ಸಲ್ಲಿಸಿದ ಸಿಬ್ಬಂದಿಗೆ ಪ್ರೀತಿಪೂರ್ವಕ ಬೀಳ್ಕೊಡುಗೆ

ಸನ್ಮಾನಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ, ಕಾಲೇಜಿನ ಸೌಂದರ್ಯ ಮತ್ತು ಸ್ವಚ್ಛತೆ ಕಾಪಾಡುವಲ್ಲಿ ಸ್ವಚ್ಛತಾ ಸಿಬ್ಬಂದಿಯ ಶ್ರಮ ಸ್ಮರಣೀಯ ಎಂದರು. Read More

Dakshina Kannada

ಉಜಿರೆಯ ರತ್ನ ಮಾನಸದಲ್ಲಿ ಶಿವರಾತ್ರಿ ಆಚರಣೆ

ರತ್ನಮಾನಸದಲ್ಲಿ ಜೀವನ ಮೌಲ್ಯ ಶಿಕ್ಷಣದಿಂದ ಗುರುತಿಕೊಂಡಿದೆ, ಪ್ರತಿ ನಿತ್ಯ ಯೋಗ, ಭಜನೆ, ಕೃಷಿ ತರಬೇತಿ, ಇತರೆ ಚಟುವಟಿಕೆಗಳ ತರಬೇತಿಯೊಂದಿಗೆ ರತ್ನ ಮಾನಸದ ವಿಧ್ಯಾರ್ಥಿಗಳು ಶಿಸ್ತುಬದ್ಧ ಸಂಸ್ಕಾರ ಶಿಕ್ಷಣವನ್ನು ಪಡೆಯುತ್ತಿದ್ದಾರೆ ಎಂದು ಅವರು ಶ್ಲಾಘಿಸಿದರು.Read More

Campus

ಉಜಿರೆ ಎಸ್.ಡಿ‌.ಎಂ. ಕಾಲೇಜಿನಲ್ಲಿ ‘ಚಂಪಾ’ಗೆ ನುಡಿನಮನ

ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು‌ ಮತ್ತು ಕಾಲೇಜಿನ ಕನ್ನಡ ಸಂಘದ ವತಿಯಿಂದ ಇತ್ತೀಚೆಗೆ ಇಹಲೋಕ ತ್ಯಜಿಸಿದ ಕನ್ನಡದ ಹಿರಿಯ ಸಾಹಿತಿ ಡಾ. ಚಂದ್ರಶೇಖರ ಪಾಟೀಲರ ನುಡಿನಮನ ಕಾರ್ಯಕ್ರಮದಲ್ಲಿ ಗೌರವ ಸಮರ್ಪಣೆ ಸಲ್ಲಿಸಿ ಪ್ರಾಸ್ತಾವಿಕವಾಗಿ ಮಾತನಾಡುತ್ತಿದ್ದರು. Read More

error: Content is protected !!