Tags : SDM Ujire

ಕನ್ನಡ

ಎಸ್.ಡಿ.ಎಂ: ಹೃದಯ ಸ್ತಂಭನ ಕುರಿತು ಮಾಹಿತಿ, ಸಿಪಿಆರ್ ಪ್ರಾತ್ಯಕ್ಷಿಕೆ

ಉಜಿರೆಯ ಎಸ್.ಡಿ.ಎಂ. ಕಾಲೇಜಿನ ರೋವರ್ಸ್ & ರೇಂಜರ್ಸ್ ಘಟಕ ಹಾಗೂ ಉಡುಪಿಯ ಎಸ್.ಡಿ.ಎಂ. ಕಾಲೇಜ್ ಆಫ್ ಆಯುರ್ವೇದ ಸಂಸ್ಥೆಯ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.Read More

ಕನ್ನಡ

ಎಸ್. ಡಿ.ಎಂ ನಲ್ಲಿ 21 ವರ್ಷ ಸೇವೆ ಸಲ್ಲಿಸಿದ ಸಿಬ್ಬಂದಿಗೆ ಪ್ರೀತಿಪೂರ್ವಕ ಬೀಳ್ಕೊಡುಗೆ

ಸನ್ಮಾನಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ, ಕಾಲೇಜಿನ ಸೌಂದರ್ಯ ಮತ್ತು ಸ್ವಚ್ಛತೆ ಕಾಪಾಡುವಲ್ಲಿ ಸ್ವಚ್ಛತಾ ಸಿಬ್ಬಂದಿಯ ಶ್ರಮ ಸ್ಮರಣೀಯ ಎಂದರು. Read More

ಕನ್ನಡ

ಜು. 07 ರಿಂದ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಜು.8ರ ಶನಿವಾರ ಬೆಳಿಗ್ಗೆ 9:30ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುವರು. 10ಗಂಟೆಗೆ ಕನ್ಯಾಡಿ ರಾಮ ಮಂದಿರಕ್ಕೆ ಭೇಟಿ ನೀಡಿ ನಂತರ 11 ಗಂಟೆಗೆ ಉಜಿರೆಯ ಮಾತೃಶ್ರೀ ಡಿ. ರತ್ನಮ್ಮ ಹೆಗ್ಗಡೆ ಸಭಾಂಗಣದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 29ನೇ ಪದವಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸುವರು. Read More

error: Content is protected !!