Tags : SDM Ujire

ಕನ್ನಡ

ಜ್ಞಾನದ ಪ್ರಾಯೋಗಿಕ ಅನ್ವಯದಿಂದ ಕಲಿಕೆ ಸಾರ್ಥಕ

ಉಜಿರೆಯ ಎಸ್.ಡಿ.ಎಂ ಪದವಿ ಕಾಲೇಜಿನ ಸಮ್ಯಕ್ ದರ್ಶನ್ ಸಭಾಂಗಣದಲ್ಲಿ ವ್ಯವಹಾರ ಆಡಳಿತ ವಿಭಾಗವು ಶನಿವಾರ ಆಯೋಜಿಸಿದ್ದ ಅಂತರ್ ವಿಭಾಗ ‘ಶಾರ್ಟ್ ಫಿಲ್ಮ್ ಫೆಸ್ಟಿವಲ್’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.Read More

ಕನ್ನಡ

ಎಸ್.ಡಿ.ಎಂ ಮನಶಾಸ್ತ್ರ ವಿಭಾಗದಲ್ಲಿ ಬಿತ್ತಿಚಿತ್ರ ಪ್ರದರ್ಶನ

ಎಸ್.ಡಿ.ಎಂ ಬಿ.ಎಡ್ ,  ಪ್ರೌಢಶಾಲೆ , ಡಿ.ಎಡ್ ಕಾಲೇಜಿನ ವಿದ್ಯಾರ್ಥಿಗಳು  ಪ್ರದರ್ಶನವನ್ನು ವೀಕ್ಷಿಸಿದರು. ಹೆಚ್ಚಿನ ಪ್ರಮಾಣದ ವಿದ್ಯಾರ್ಥಿಗಳು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಿದರು.Read More

ಕನ್ನಡ

ಯಶಸ್ಸಿನ ಹಾದಿಗೆ ಕೌಶಲ್ಯ, ಆತ್ಮವಿಶ್ವಾಸ ಅತ್ಯಗತ್ಯ: ಡಾ. ಎ ಜಯಕುಮಾರ್ ಶೆಟ್ಟಿ

ಎಸ್ ಡಿ ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಡಿಸೆಂಬರ್ 17 ರಂದು ಭೌತಶಾಸ್ತ್ರ ವಿಭಾಗದಿಂದ ಸೆಮಿನಾರ್ ಹಾಲ್‌ನಲ್ಲಿ ಆಯೋಜಿಸಿದ ಫಿಸಿಕಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. Read More

Campus

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯ ರೋಗವಿಜ್ಞಾನ ವಿಭಾಗದ ವ್ಯವಸ್ಥಾಪಕ ನಿರ್ದೇಶಕಿ ಡಾ. ತೇಜಸ್ವಿನಿ ರಕ್ತದಾನದ ಮಹತ್ವವನ್ನು ತಿಳಿಸಿದರು. Read More

Dakshina Kannada

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ವಿದ್ಯಾರ್ಥಿಗಳಿಂದ ‘ಸುಗ್ಗಿ ನೇಜಿನಾಟಿ’

ಮರೆಯಾಗುತ್ತಿರುವ ಕೃಷಿ ಪದ್ಧತಿಗಳು, ಬೇಸಾಯದ ಹಂತಗಳು, ಭೂಮಿ ತಾಯಿಯ ಸೇವೆಯ ಪ್ರಯೋಜನಗಳು ವಿದ್ಯಾರ್ಥಿಗಳಿಗೆ ಮನವರಿಕೆಯಾಗಬೇಕು ಎಂಬ ಮೂಲ ಉದ್ದೇಶದಿಂದ ಆಯೋಜಿಸಿದ್ದ ಕಾರ್ಯಕ್ರಮRead More

Dakshina Kannada

ಉಜಿರೆ: ಎಸ್.ಡಿ.ಎಂ ಕಾಲೇಜಿನ ವಾಣಿಜ್ಯ ವಿಭಾಗದಿಂದ ʻಉದಯೋತ್ಸವʼ

ಉಪನ್ಯಾಸಕರು, ವಿದ್ಯಾರ್ಥಿಗಳು ಡಾ.ಯು.ಪಿ.ಉದಯಚಂದ್ರ-ಮನೋರಮಾ ದಂಪತಿಗಳನ್ನು ಸನ್ಮಾನಿಸಿ, ಅವರ ವೃತ್ತಿ ಜೀವನವನ್ನು ಮೆಲುಕುಹಾಕಿಸುವ ವಿಷೇಶ ಆಲ್ಬಂ ಉಡುಗೊರೆಯಾಗಿ ನೀಡಿದರು.Read More

Dakshina Kannada

ಉಜಿರೆ: ನ.28 ರಂದು ಎಸ್.ಡಿ.ಎಂ ಓರಿಯೆಂಟೇಶನ್ ಕಾರ್ಯಕ್ರಮ

ನೂತನ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಎಸ್.ಡಿ.ಎಂ.ನ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಕಾರ್ಯನಿರ್ವಹಣೆಯ ಸಮಗ್ರ ಸ್ವರೂಪವನ್ನು ಪರಿಚಯಿಸುವ ಉದ್ದೇಶದಿಂದ ಪ್ರತಿವರ್ಷ ಈ ಸಾಂಸ್ಥಿಕ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ. Read More

Campus

ಎನ್.ಎಸ್.ಎಸ್ ಎಂದರೆ ನಿಸ್ವಾರ್ಥ ಸೇವಾ ಯೋಜನೆ: ಅನಿಲ್ ಕುಮಾರ್

ಉಜಿರೆ ಎಸ್.ಡಿ.ಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 2022-23 ಸಾಲಿನ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ, ಸ್ವಯಂಸೇವಕರನ್ನು ಉದ್ದೇಶಿಸಿ ಅವರು ಮಾತನಾಡಿದರು. Read More

error: Content is protected !!