Tags : SDM Ujire

ಕನ್ನಡ

ಉಜಿರೆ: ವಿದ್ಯಾರ್ಥಿಗಳಿಗೆ ಪುಟ ವಿನ್ಯಾಸ ತರಬೇತಿ

ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಭಾಸ್ಕರ್ ಹೆಗಡೆ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಪುಟ ವಿನ್ಯಾಸ ತರಬೇತಿಯನ್ನು ಪತ್ರಿಕೊದ್ಯಮ ವಿಭಾಗದ ಸ್ನಾತಕೊತ್ತರ ವಿದ್ಯಾರ್ಥಿಗಳಾದ ಅರ್ಪಿತ್, ಸಿಂಧು ಹೆಗಡೆ, ಆಶಿಷ್ ಹಾಗೂ ಸುಚೇತಾ ನಡೆಸಿದರು.Read More

Dakshina Kannada

ಎಸ್.ಡಿ.ಎಂ. ಕಾಲೇಜಿಗೆ ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಉಪ ಕುಲಪತಿ ಭೇಟಿ

ಪತ್ರಿಕೋದ್ಯಮ ವಿಭಾಗಕ್ಕೆ ಭೇಟಿ ನೀಡಿದ ಅವರು, ‘ನಮ್ಮೂರ ವಾರ್ತೆ’ ಎಪಿಸೋಡ್, ‘ಇ-ಲೆಕ್ಚರ್’ ಸರಣಿ ಸಹಿತ ಎಸ್.ಡಿ.ಎಂ. ಮಲ್ಟಿಮೀಡಿಯಾದ ನಿರ್ಮಾಣಗಳ ಬಗ್ಗೆ ಮಾಹಿತಿ ಪಡೆದು, ಅವುಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.Read More

Dakshina Kannada

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಸುವರ್ಣ ನೆಡುತೋಪು  ನಿರ್ಮಾಣ ಕಾರ್ಯಕ್ರಮ

ಮರ ಕಡಿಯುವುದರಿಂದ ಭೂಮಿಯ ಮೇಲೆ ಹಲವು  ರೀತಿಯ ದುಷ್ಪರಿಣಾಮಗಳು ಆಗುತ್ತಿದ್ದು ನಮಗದು ಅರ್ಥವಾಗುತ್ತಿಲ್ಲ.  ಹೀಗೆಯೇ ನಾವು ಮುಂದುವರೆದರೆ  ಹಲವಾರು ತೊಂದರೆಗಳಿಗೆ ಬಲಿ  ಆಗುವ ಪರಿಸ್ಥಿತಿ ಬರಬಹುದು  ಎಂದು  ಎಸ್. ಡಿ ಎಂ ಶಿಕ್ಷಣ ಸಂಸ್ಥೆಗಳ ಐಟಿ ಕನ್ಸಲ್ಟೆನ್ಸಿ ಹಾಗೂ ಹಾಸ್ಟೆಲ್ ಅಡ್ಮಿನಿಸ್ಟ್ರೇಷನ್ ಸಿ.ಇ. ಓ ಪೂರನ್ ವರ್ಮಾ ಹೇಳಿದರು.Read More

ಕನ್ನಡ

ತಲೆ ತಗ್ಗಿಸುವ ವಿದ್ಯಾರ್ಥಿಗಳಾಗದಿರಿ, ತಲೆ ಎತ್ತಿ ನಡೆವ ವಿದ್ಯಾರ್ಥಿಗಳಾಗಿ: ವಿವೇಕ್ ವಿ. ಪಾಯಸ್

ಶ್ರೀ ಧ. ಮಂ. ಕಾಲೇಜಿನ ಎನ್ಎಸ್ಎಸ್ ಘಟಕ,‌ ರಾಷ್ಟಿಯ ಸೇವಾ ಯೋಜನಾ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ 'ಮಾದಕ ವ್ಯಸನಗಳ ತಡೆಗಟ್ಟುವಿಕೆ ಹಾಗೂ ನಿರ್ವಹಣೆ' ಎಂಬ ವಿಷಯದ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.Read More

ಕನ್ನಡ

ಜೀವನದಲ್ಲಿ ಗೆಲುವು ಸಾಧಿಸಲು ಜ್ಞಾನ ಸಂಪಾದನೆ ಅಗತ್ಯ: ಬಿ.ಕೆ. ಧನಂಜಯ ರಾವ್

ಅವರು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಸಭಾಂಗಣದಲ್ಲಿ ಎಸ್. ಡಿ. ಎಂ. ಪದವಿ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗ ಆಯೋಜಿಸಿದ್ದ ರಾಜ್ಯ ಮಟ್ಟದ ವೆಂಚುರಾ 22 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.Read More

Dakshina Kannada

ಎಸ್.ಡಿ.ಎಂ ಕಾಲೇಜಿನಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ ಉಪನ್ಯಾಸ ಸರಣಿ ಸಂಪನ್ನ

ಕಳೆದ ವರ್ಷ ಅಕ್ಟೋಬರ್ ನಲ್ಲಿ ಶುರುವಾದ ಈ  75 ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಭಾರತೀಯ ಸಾಧಕರ ಕುರಿತ ಉಪನ್ಯಾಸ  ಸರಣಿ ಕಾರ್ಯಕ್ರಮ ಸೋಮವಾರ ಹಾಗೂ ಶುಕ್ರವಾರ  ಸತತವಾಗಿ ನಡೆಯುತ್ತಾ ಬಂದಿದ್ದು ಗೂಗಲ್ ಮೀಟ್ ಆನ್ಲೈನ್ ಮಾಧ್ಯಮದ ಮೂಲಕ ಪ್ರತಿ ಸೋಮವಾರ ಹಾಗೂ ಶುಕ್ರವಾರ ರಾತ್ರಿ 8 ಫಂಟೆಗೆ ಜರುಗುತ್ತಿತ್ತು. Read More

ಕನ್ನಡ

ಎಸ್. ಡಿ. ಎಂ ಕಾಲೇಜಿನಲ್ಲಿ ರಾಜ್ಯ ಮಟ್ಟದ ಮಾಧ್ಯಮ ಹಬ್ಬ

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಎಲ್ಲಾ ಕ್ಷೇತ್ರದಲ್ಲಿಯೂ ತುಂಬಾ ಕ್ರಿಯಾಶೀಲತೆಯಿಂದ ತೊಡಗಿಕೊಳ್ಳಬೇಕು. ನಮ್ಮನ್ನು ನಾವು ಕೇವಲ ಒಂದು ಕ್ಷೇತ್ರಕ್ಕೆ ಮಾತ್ರ ಸೀಮಿತಗೊಳಿಸಬಾರದು. Read More

Dakshina Kannada

ಸಂಪನ್ಮೂಲಗಳ ಸದ್ಬಳಕೆಯಿಂದ ರಾಷ್ಟ್ರದ ಉನ್ನತಿ: ಜಯಪ್ಪ

ಉಜಿರೆಯ ಎಸ್.ಡಿ.ಎಂ ಕಾಲೇಜು ಹಾಗೂ ಸುಬ್ರಹ್ಮಣ್ಯದ ಕೆ.ಎಸ್.ಎಸ್. ಕಾಲೇಜಿನ ಅರ್ಥಶಾಸ್ತ್ರ ವಿಭಾಗಗಳ ಜಂಟಿ ಆಶ್ರಯದಲ್ಲಿ ಗುರುವಾರದಂದು ಸಮ್ಯಕ್ ದರ್ಶನ ವೇದಿಕೆಯಲ್ಲಿ ಹಮ್ಮಿಕೊಂಡಿದ್ದ “ವರ್ಲ್ಡ್ ಎಕಾನಾಮಿಕ್ ಕ್ರೈಸಿಸ್: ಲರ್ನಿಂಗ್ಸ್ ಆ್ಯಂಡ್ ವೇ ಔಟ್” ಎಂಬ ರಾಜ್ಯಮಟ್ಟದ ಸಮ್ಮೇಳನದಲ್ಲಿ ಉದ್ಘಾಟಕರಾಗಿ ಮಾತನಾಡಿದರು.Read More

error: Content is protected !!