Tags : SDM Ujire

Dakshina Kannada

ಎಸ್.ಡಿ.ಎಂ ಕಾಲೇಜಿನಲ್ಲಿ ‘ಬತ್ತದೋತ್ಸಾಹ’ ಕಾರ್ಯಕ್ರಮಕ್ಕೆ ಚಾಲನೆ

ಪ್ರಸ್ತುತ ಕಾಲಘಟ್ಟದ ಸ್ಪರ್ಧಾತ್ಮಕ ಯುಗದಲ್ಲಿ ತ್ವರಿತ ಮತ್ತು ಅಧಿಕ ಆದಾಯ ನೀಡುವ ವಾಣಿಜ್ಯ ಬೆಳೆಗಳ ನಡುವೆ ಪಾರಂಪರಿಕ ವಿಧಾನದಲ್ಲಿ ಕೃಷಿ ಮಾಡುವುದನ್ನು ಯುವ ಜನತೆ ಕಡೆಗಣಿಸಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ಕೃಷಿಯ ಮಹತ್ವ ತಿಳಿಸುವ ಉದ್ದೇಶದಿಂದ ಪ್ರಾಯೊಗಿಕವಾಗಿ ನೇಜಿ ನೆಡುವ ಮೂಲಕ ಬತ್ತದೋತ್ಸಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.Read More

Dakshina Kannada

ಎಸ್.ಡಿ.ಎಂ: ಡಾ.ಶಂಕರನಾರಾಯಣ, ಯುವರಾಜ ಪೂವಣಿ ಅವರಿಗೆ ಬೀಳ್ಕೊಡುಗೆ

ಎಸ್.ಡಿ.ಎಂ ಸಂಸ್ಥೆಯ ಉಪಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಅವರು ಡಾ.ಶಂಕರನಾರಾಯಣ ಮತ್ತು ಯುವರಾಜ ಪೂವಣಿ ಅವರ ಸೇವಾ ವೈಖರಿ ಮತ್ತು ವೃತ್ತಿಪರ ಬದ್ಧತೆಯನ್ನು ಪ್ರಶಂಸಿಸಿದರು. Read More

Dakshina Kannada

ಉಜಿರೆಯ ರತ್ನ ಮಾನಸದಲ್ಲಿ ಶಿವರಾತ್ರಿ ಆಚರಣೆ

ರತ್ನಮಾನಸದಲ್ಲಿ ಜೀವನ ಮೌಲ್ಯ ಶಿಕ್ಷಣದಿಂದ ಗುರುತಿಕೊಂಡಿದೆ, ಪ್ರತಿ ನಿತ್ಯ ಯೋಗ, ಭಜನೆ, ಕೃಷಿ ತರಬೇತಿ, ಇತರೆ ಚಟುವಟಿಕೆಗಳ ತರಬೇತಿಯೊಂದಿಗೆ ರತ್ನ ಮಾನಸದ ವಿಧ್ಯಾರ್ಥಿಗಳು ಶಿಸ್ತುಬದ್ಧ ಸಂಸ್ಕಾರ ಶಿಕ್ಷಣವನ್ನು ಪಡೆಯುತ್ತಿದ್ದಾರೆ ಎಂದು ಅವರು ಶ್ಲಾಘಿಸಿದರು.Read More

error: Content is protected !!