Tags : SDPI

Dakshina Kannada

ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕಾರ್ಯಕರ್ತರ ಸಭೆ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಪಿ ಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ನಿಸಾರ್ ಕುದ್ರಡ್ಕ ವಹಿಸಿದರು.Read More

ಕನ್ನಡ

ಕಾಲೇಜುಗಳಲ್ಲಿ ಸ್ಕಾರ್ಫ್ ಕುರಿತ ಅನಗತ್ಯ ವಿವಾದ ಸೃಷ್ಟಿ ಮುಸ್ಲಿಮರ ಧಾರ್ಮಿಕ ಸ್ವಾತಂತ್ರ್ಯದ ಹರಣ:

ವಾಸ್ತವದಲ್ಲಿ ಈಗ ವಸ್ತ್ರ ಸಂಹಿತೆ ಜಾರಿಯಲ್ಲಿರುವುದು ಎಸ್ಸೆಸ್ಸೆಲ್ಸಿ ವರೆಗೆ ಮಾತ್ರ. ಈ ನಡುವೆ ಪಿಯು, ಪದವಿ ಕಾಲೇಜುಗಳಲ್ಲಿ ಯಾವುದೇ ವಸ್ತ್ರ ಸಂಹಿತೆ ಜಾರಿಯಲ್ಲಿ ಇಲ್ಲದಿರುವಾಗ ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸಬಾರದೆನ್ನುವುದು ವಿತಂಡ ವಾದವಾಗಿದೆ. Read More

ಕನ್ನಡ

ಕ್ಷುಲ್ಲಕ ವಿಚಾರಗಳನ್ನು ಮುಂದಿಟ್ಟುಕೊಂಡು ಸಮುದಾಯಗಳ ನಡುವೆ ಗಲಭೆಗೆ ಸಂಘಪರಿವಾರ ಸಂಚು ರೂಪಿಸುತ್ತಿದೆ: ಎಸ್‌ಡಿಪಿಐ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘಪರಿವಾರವು ಕಳೆದ ಹಲವಾರು ತಿಂಗಳುಗಳಿಂದ ಕ್ಷುಲ್ಲಕ ವಿಚಾರಗಳನ್ನು ಮುಂದಿಟ್ಟುಕೊಂಡು ಗಲಭೆಗೆ ಸಂಚು ರೂಪಿಸುತ್ತಿದೆ. ಇದರ ಮುಂದುವರಿದ ಭಾಗವಾಗಿ ಸಾಲೆತ್ತೂರು ಎಂಬಲ್ಲಿ ಮದುವೆಯ ಮನೆಯಲ್ಲಿ ನಡೆದ ಘಟನೆಯೊಂದನ್ನು ಮುಂದಿಟ್ಟುಕೊಂಡು ಕೊರಗ ಸಮುದಾಯ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಹಾಗೂ ಹಿಂದೂ ಸಮುದಾಯದ ಭಾವನೆಗಳನ್ನು ಎಳೆದು ತಂದು ಸಮಾಜದಲ್ಲಿ ದ್ವೇಷವನ್ನು ಸೃಷ್ಟಿಸಿ ಜಿಲ್ಲೆಯಲ್ಲಿ ಅಶಾಂತಿ ಉಂಟು ಮಾಡುತ್ತಿದ್ದಾರೆ ಎಂದು ಎಸ್‌ಡಿಪಿಐ ಆರೋಪಿಸಿದೆ.Read More

ಕನ್ನಡ

ಎಸ್.ಡಿ.ಪಿ.ಐ ಅಭ್ಯರ್ಥಿ ಶಾಫಿ ಬೆಳ್ಳಾರೆ ಇಂದು ನಾಮಪತ್ರ ಸಲ್ಲಿಕೆ

ದಕ್ಷಿಣ ಕನ್ನಡ ವಿಧಾನ ಪರಿಷತ್ ಕ್ಷೇತ್ರಕ್ಕೆ ಡಿಸೆಂಬರ್10 ರಂದು ನಡೆಯುವ ಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ಅಭ್ಯರ್ಥಿಯಾಗಿ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಇಂದು ಅಪರಾಹ್ನ 12 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು SDPI ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆRead More

error: Content is protected !!