Tags : SDPI

ಕನ್ನಡ

ತೈಲ ಬೆಲೆಯೇರಿಕೆ ಖಂಡಿಸಿ ಎಸ್. ಡಿ. ಪಿ. ಐ ವಿನೂತನ ಪ್ರತಿಭಟನೆ

ಕೇಂದ್ರ ಸರಕಾರವು ಲಾಕ್ಡೌನ್ ನಂತಹ ಸಂಕಷ್ಟದ ದಿನಗಳಲ್ಲಿ ತೈಲ ಬೆಲೆಯನ್ನು ಅನಿಯಂತ್ರಿತ ವಾಗಿ ಏರಿಸುವ ಮೂಲಕ ಪೆಟ್ರೋಲ್ ಬೆಲೆಯು ನೂರು ರುಪಾಯಿಯ ಗಡಿ ದಾಟಿದೆ . ಇಂತಹ ಅವೈಜ್ಞಾನಿಕ ಬೆಲೆಯೇರಿಕೆ ಯನ್ನು ವಿರೋದಿಸಿ ಎಸ್. ಡಿ. ಪಿ. ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಇಂದು ಜಿಲ್ಲಾದ್ಯಂತ ವಿನೂತನ ರೀತಿಯ ಪ್ರತಿಭಟನೆಗಳನ್ನು ಆಯೋಜಿಸಿತ್ತು.Read More

ಕನ್ನಡ

ಬಿಜೆಪಿ ಸರಕಾರದ ಹಿಂದೀಕರಣದ ವಿರುದ್ಧ ಹೋರಾಟ: ಅಥಾವುಲ್ಲಾ ಜೋಕಟ್ಟೆ

ಓ.ಎನ್.ಜಿ. ಸಿ ಒಡೆತನದ ಎಂ.ಆರ್.ಪಿ.ಎಲ್. ಸಂಸ್ಥೆಯಲ್ಲಿ ಇತ್ತೀಚೆಗೆ ಹೊಸ ಹುದ್ದೆಗಳ ನೇಮಕಾತಿ ಮಾಡುವಾಗ ಹೊರ ರಾಜ್ಯದವರಿಗೆ ಹೆಚ್ಚಿನ ಆದ್ಯತೆ ನೀಡಿದ್ದನ್ನು ಎಸ್. ಡಿ. ಪಿ.ಐ ತೀವ್ರವಾಗಿ ಖಂಡಿಸಿದೆ.Read More

ಕನ್ನಡ

ಮಂಗಳೂರು ಟಗ್ ದುರಂತ:ಮೃತರ ಕುಟುಂಬಗಳಿಗೆ ತಲಾ ₹ 25 ಲಕ್ಷ ಪರಿಹಾರ ಒದಗಿಸಲು

ಮಂಗಳೂರು, ಮೇ.18, 2021: ತೌಕ್ತೆ ಚಂಡಮಾರುತದಿಂದ ನಡೆದ ಟಗ್ ದುರಂತದಲ್ಲಿ ಮಡಿದವರ ಕುಟುಂಬಗಳಿಗೆ ತಲಾ 25 ಲಕ್ಷ ರೂ ಪರಿಹಾರ ಒದಗಿಸಬೇಕೆಂದು ಎಸ್. ಡಿ. ಪಿ. ಐ ಆಗ್ರಹಿಸಿದೆ. ತೌಕ್ತೆ ಚಂಡಮಾರುತದ ಬಗ್ಗೆ ಮುನ್ಸೂಚನೆ ಇದ್ದರೂ ಸಮುದ್ರಕ್ಕೆ ಸಿಬ್ಬಂದಿಗಳಿಗೆ ಇಳಿಯಲು ಅನುಮತಿ ನೀಡಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಿ ಅಥಾವುಲ್ಲಾ ಜೋಕಟ್ಟೆ ತೌಕ್ತೆ ಚಂಡಮಾರುತದ ಬಗ್ಗೆ ಒಂದು ದಿನ ಮುಂಚಿತವಾಗಿಯೇ ಹವಾಮಾನ ಇಲಾಖೆ ಎಚ್ಚರಿಸಿತ್ತು. ವಾಯುಪಡೆ ಹಾಗೂ ನೌಕಾಪಡೆಯ ಚಂಡಮಾರುತದ ಗಂಭೀರತೆಯ ಬಗ್ಗೆ ಎಚ್ಚರಿಕೆಯ ಸಂದೇಶಗಳನ್ನು ಮೈಕ್ […]Read More

ಕನ್ನಡ

ರಂಜಾನ್ ಹಬ್ಬದಂದು ಲಾಕ್ಡೌನ್ ಸಡಿಲಿಸಲು ಜಿಲ್ಲಾಡಳಿತಕ್ಕೆ ಎಸ್.ಡಿ.ಪಿ.ಐ ಆಗ್ರಹ

ರಂಜಾನ್ ಹಬ್ಬದ ಸಾಂಪ್ರದಾಯಿಕ ಪದ್ದತಿಯಾದ ದಾನಧರ್ಮ, ಹಿರಿಯರ ಹಾಗೂ ಸಂಬಂಧಿಕರ ಭೇಟಿಯಂತಹ ಕಡ್ಡಾಯ ಕಾರ್ಯಗಳನ್ನು ಪಾಲಿಸಬೇಕಾದ ಅನಿವಾರ್ಯತೆ ಇರುವುದರಿಂದ ಜಿಲ್ಲಾಡಳಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದ್ ದಿನದಂದು ಲಾಕ್ಡೌನ್ ಸ್ವಲ್ಪ ಮಟ್ಟಿಗೆ (ಸಂಜೆ 4 ಘಂಟೆಯ ತನಕ) ಸಡಿಲಿಸಿ ಮುಕ್ತವಾಗಿ ಸಂಚರಿಸಲು ಅವಕಾಶವನ್ನು ಮಾಡಿಕೊಡಬೇಕು," ಎಂದು ಎಸ್.ಡಿ.ಪಿ.ಐ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಹಮೀದ್ ಎಸ್.ಎಚ್ ಆಗ್ರಹಿಸಿದ್ದಾರೆRead More

ಕನ್ನಡ

ಗ್ರಾಹಕರಿಂದ ಹೆಚ್ಚುವರಿ ಹಣ ವಸೂಲಿ ಮಾಡುವ ಅಡುಗೆ ಅನಿಲ ವಿತರಕ ಏಜೆನ್ಸಿಗಳ ಮೇಲೆ

ಜಿಲ್ಲಾ ಅಹಾರ ಹಾಗೂ ನಾಗರಿಕ ಪೂರೈಕೆ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರನ್ನು ಭೇಟಿಯಾದ ಎಸ್‌ಡಿಪಿಐ ನಾಯಕರು, ಮೂಲಬೆಲೆಗಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಅಡುಗೆ ಅನಿಲ ಏಜೆನ್ಸಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.Read More

ಕನ್ನಡ

ಎಸ್‌ಡಿಪಿಐ ವತಿಯಿಂದ ಸಾಮಾಜಿಕ ನ್ಯಾಯ ದಿನ ಆಚರಣೆ

ಸಂವಿಧಾನ ಶಿಲ್ಪಿ ಡಾI ಬಾಬಾ ಸಾಹೇಬ್ ಅಂಬೇಡ್ಕರ್ ರವರ 130 ನೇ ಜನ್ಮ ದಿನಾಚರಣೆ ಪ್ರಯುಕ್ತ ಸೋಶಿಯಲ್ ಡೆಮೋಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ವತಿಯಿಂದ ಇಂದು ಪುತ್ತೂರಿನಲ್ಲಿ ಸಾಮಾಜಿಕ ನ್ಯಾಯ ದಿನ ಆಚರಿಸಲಾಯಿತು.Read More

error: Content is protected !!