Tags :SDPI

Dakshina Kannada

ಉಳ್ಳಾಲ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷೆ ಝರೀನ ರವೂಫ್ ಪದಗ್ರಹಣ

ಉಳ್ಳಾಲ ನಗರಸಭೆಯ ಸ್ಥಾಯಿ ಸಮಿತಿ ನೂತನ ಅಧ್ಯಕ್ಷೆ ಝರೀನ ರವೂಫ್ ಅವರ ಪದಗ್ರಹಣ ಕಾರ್ಯಕ್ರಮವು ಸೋಮವಾರ ಮಧ್ಯಾಹ್ನ 3 ಘಂಟೆಗೆ ಸರಿಯಾಗಿ ನಗರಸಭೆ ಕಚೇರಿಯಲ್ಲಿ ನಡೆಯಿತು.Read More

ಕನ್ನಡ

ಕುಲಪತಿ ಹುದ್ದೆಗೆ ಲಾಬಿ: ಷಡ್ಯಂತ್ರ ಬಯಲುಗೊಳಿಸಲು ಎಸ್‌ಡಿಪಿಐ ಆಗ್ರಹ

ಕುಲಪತಿ ಹುದ್ದೆ ಒದಗಿಸಿಕೊಡುವುದಾಗಿ ನಂಬಿಸಿ ₹ 17.50 ಲಕ್ಷ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ರಾಮಸೇನೆಯ ಸಂಸ್ಥಾಪಕ ಪ್ರಸಾದ್ ಅತ್ತಾವರನನ್ನು ಬಂಧಿಸಿದ ಪೊಲೀಸರನ್ನು ಶ್ಲಾಘಿಸಿರುವ ಎಸ್‌ಡಿಪಿಐ, ಈ ಪ್ರಕರಣದ ಹಿಂದಿರುವ ಷಡ್ಯಂತ್ರವನ್ನು ಬಯಲುಗೊಳಿಸಲು ಆಗ್ರಹಿಸಿದೆ.Read More

error: Content is protected !!