Tags : Shobha Karandlaje

Udupi

ಕರಾವಳಿ ಜಂಕ್ಷನ್‌ನಿಂದ ಮಲ್ಪೆ ವರೆಗಿನ ಹೆದ್ದಾರಿ ಕಾಮಗಾರಿಯನ್ನು ಶೀಘ್ರದಲ್ಲಿಯೇ ಪ್ರಾರಂಭಿಸಿ : ಸಚಿವೆ

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ 66, 169 ಹಾಗೂ 169 ಎ ಗೆ ಸಂಬಂಧಿಸಿದಂತೆ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.Read More

ಕನ್ನಡ

ಕೇಂದ್ರ ಸರ್ಕಾರದಿಂದ ದೇಶದ ಕಟ್ಟ ಕಡೆಯ ವ್ಯಕ್ತಿಗೂ ಸೌಲಭ್ಯ : ಶೋಭಾ ಕರಂದ್ಲಾಜೆ

ಅವರು ಇಂದು ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಕೇಂದ್ರ ಸರ್ಕಾರ ಜಾರಿಗೊಳಿಸಿದ ಜನಪ್ರಿಯ ಯೋಜನೆಗಳ ಫಲಾನುಭವಿಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.Read More

Agriculture

ಭಾರತ ವಿಶ್ವಕ್ಕೆ ಸಿರಿ ಧಾನ್ಯ ರಫ್ತು ಮಾಡುವ ಹಬ್ ಆಗಲಿದೆ: ಸಚಿವೆ ಶೋಭಾ

ಮುಂದಿನ 2 ವರ್ಷದ ಅವಧಿಯಲ್ಲಿ ದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಿರಿಧಾನ್ಯಗಳನ್ನು ಉತ್ಪಾದನೆ ಮಾಡುವುದರ ಜೊತೆಗೆ, ಉತ್ತಮ ಗುಣಮಟ್ಟದ, ನೈಸರ್ಗಿಕ ಅಂಶಗಳನ್ನು ಒಳಗೊಂಡ ಸಿರಿಧಾನ್ಯಗಳನ್ನು ವಿದೇಶಕ್ಕೆ ರಫ್ತು ಮಾಡುವುದರ ಮೂಲಕ,  ಭಾರತವು ಇಡೀ ವಿಶ್ವಕ್ಕೆ ಸಿರಿಧಾನ್ಯಗಳನ್ನು ರಫ್ತು ಮಾಡುವ ಹಬ್ ಆಗಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.Read More

Udupi

ಕೃಷಿ ಲಾಭದಾಯಕ ಮಾಡಲು ವಿವಿಧ ಯೋಜನೆ: ಸಚಿವೆ ಶೋಭಾ ಕರಂದ್ಲಾಜೆ

ಕೃಷಿ ಲಾಭದಾಯಕವಲ್ಲ ಎಂಬ ಕಾರಣದಿಂದ ಹಲವು ರೈತರು ತಮ್ಮ ಭೂಮಿಯನ್ನು ಹಡಿಲು ಬಿಡುತ್ತಿದ್ದು, ಕೃಷಿಯನ್ನು ಲಾಭದಾಯಕವನ್ನಾಗಿ ಮಾಡಲು  ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು  ಜಾರಿಗೆ ತಂದಿದೆ. ರೈತರು ಈ ಯೋಜನೆಗಳ ಪ್ರಯೋಜನೆ ಪಡೆಯಬೇಕು ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.Read More

error: Content is protected !!