Tags :sports

ಕನ್ನಡ

ಡಿ. 14 ರಂದು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ದ ಸಂಯುಕ್ತಾಶ್ರಯದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಉದ್ಘಾಟಿಸುವರು.Read More

ಕನ್ನಡ

ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ, ಸಾಂಸ್ಕೃತಿಕ ಸ್ಫರ್ಧೆ

ಕ್ರೀಡಾಕೂಟವನ್ನು ಫೆಬ್ರವರಿ 8 ರಂದು ಬೆಳಗ್ಗೆ 10 ಗಂಟೆಗೆ ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.Read More

error: Content is protected !!