Tags : Sri Vishwaprasanna Teertha

Udupi

ನೀಲಿ ಮಿಶ್ರಿತ ಶ್ವೇತ ಶಿಲೆಯಲ್ಲಿ ಶ್ರೀರಾಮನ ವಿಗ್ರಹ ನಿರ್ಮಾಣ: ಅಯೋಧ್ಯೆ ಟ್ರಸ್ಟ್ ನಿರ್ಣಯ

ರಾಮಮಂದಿರದ ಪ್ರಧಾನ ಗರ್ಭಗುಡಿಯ ಶಿಖರಕ್ಕೆ ರಾಮಭಕ್ತ ಹನುಮನ ಪವಿತ್ರ ನೆಲವಾಗಿರುವ ಕರ್ನಾಟಕದಿಂದ ಸ್ವರ್ಣ ಶಿಖರವನ್ನು ಅರ್ಪಿಸಬೇಕೆನ್ನುವ ನಾಡಿನ ಅಸಂಖ್ಯ ಭಕ್ತರ  ಇಂಗಿತವನ್ನು  ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಸಭೆಯಲ್ಲಿ ಮಂಡಿಸಿದರು.Read More

ಕನ್ನಡ

ಉಡುಪಿಯಲ್ಲಿ ಶ್ರೀವಿಜಯಧ್ವಜ ತೀರ್ಥ ಶ್ರೀಪಾದರ ಆರಾಧನಾ ಮಹೋತ್ಸವ

ಪೇಜಾವರ ಮಠದ ಪರಂಪರೆಯ ಶ್ರೀವಿಜಯಧ್ವಜ ತೀರ್ಥ ಶ್ರೀಪಾದರ ಆರಾಧನೆಯ ಪ್ರಯುಕ್ತ ಶ್ರೀಕೃಷ್ಣದೇವರ ಮುಂಬಾಗದಲ್ಲಿ ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು, ಪೇಜಾವರ ಮಠಾಧೀಶರಾದ ಶ್ರೀವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಹಾಗೂ ಕಾಣಿಯೂರು ಮಠಾಧೀಶರದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು, ಅರ್ಘ್ಯ ಪಾದ್ಯಾದಿಗಳನ್ನಿತ್ತು ವಿಶೇಷ ಪೂಜೆ ಸಲ್ಲಿಸಿದರು.Read More

ಕನ್ನಡ

ಕೃಷ್ಣಲೀಲೋತ್ಸವದ ಮಾದರಿಯಲ್ಲಿ ರಾಮಲೀಲೋತ್ಸವ ವ್ಯಾಪಕವಾಗಿ ನಡೆಯಲಿ : ಪೇಜಾವರ ಶ್ರೀ ಕರೆ

ಕೃಷ್ಣಲೀಲೋತ್ಸವದ ಮಾದರಿಯಲ್ಲಿ ನಾಡಿನಾದ್ಯಂತ ರಾಮತ್ವದ ಜಾಗೃತಿ, ಸ್ಮರಣೆಗಾಗಿ ರಾಮಲೀಲೋತ್ಸವ ವ್ಯಾಪಕವಾಗಿ ನಡೆಯಬೇಕು ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಅಭಿಪ್ರಾಯಪಟ್ಟರು.Read More

ಕನ್ನಡ

ಪೊಗರು ಚಿತ್ರದಲ್ಲಿ ಬ್ರಾಹ್ಮಣರ ಅವಹೇಳನೆ: ಪೇಜಾವರ ಶ್ರೀ ಖಂಡನೆ

ಪೊಗರು ಚಿತ್ರದಲ್ಲಿ ಬ್ರಾಹ್ಮಣರನ್ನು ಅವಹೇಳನ ಮಾಡಿರುವುದನ್ನು ಪೇಜಾವರ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು ಖಂಡಿಸಿದ್ದಾರೆ .Read More

error: Content is protected !!