Tags : SSLC

ಕನ್ನಡ

ಎಸ್.ಎಸ್.ಎಲ್.ಸಿ ವಿಜ್ಞಾನ ಪರೀಕ್ಷೆ: 389 ವಿದ್ಯಾರ್ಥಿಗಳು ಗೈರು

ಮಂಗಳೂರು,ಏ.12, 2022: ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯುತ್ತಿದ್ದು, ಏ.11ರ ಸೋಮವಾರ ವಿಜ್ಞಾನ ಪರೀಕ್ಷೆ ನಡೆಯಿತು. ಮೂರು ಖಾಸಗಿ ಕೇಂದ್ರಗಳು ಸೇರಿದಂತೆ ಜಿಲ್ಲೆಯ ಏಳು ತಾಲೂಕುಗಳಲ್ಲಿ ನಡೆಯುತ್ತಿರುವ ಪರೀಕ್ಷೆಯಲ್ಲಿ ಒಟ್ಟಾರೆ 29,593 ವಿದ್ಯಾರ್ಥಿಗಳ ಪೈಕಿ 29,204 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಅವರ ಪೈಕಿ 389 ಮಂದಿ ಗೈರಾಗಿದ್ದಾರೆ. ಯಾವುದೇ ಡಿಬಾರ್ ಪ್ರಕರಣ ವರದಿಯಾಗಿಲ್ಲ, 18 ವಿದ್ಯಾರ್ಥಿಗಳು ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

Dakshina Kannada

ದಕ್ಷಿಣ ಕನ್ನಡ : ಎಸ್‍.ಎಸ್‍.ಎಲ್‍.ಸಿ ಪರೀಕ್ಷೆ: 350 ವಿದ್ಯಾರ್ಥಿಗಳು ಗೈರು

ಮಂಗಳೂರು ಉತ್ತರ, ಮಂಗಳೂರು ದಕ್ಷಿಣ ಹಾಗೂ ಪುತ್ತೂರಿನಲ್ಲಿ ತಲಾ ಒಂದರಂತೆ ಒಟ್ಟು ಮೂರು ಖಾಸಗಿ ಕೇಂದ್ರಗಳು ಸೇರಿದಂತೆ ಜಿಲ್ಲೆಯ ಏಳು ತಾಲೂಕುಗಳಲ್ಲಿ ನಡೆಯುತ್ತಿರುವ ಪರೀಕ್ಷೆಯಲ್ಲಿ ಒಟ್ಟಾರೆ 29,542 ವಿದ್ಯಾರ್ಥಿಗಳ ಪೈಕಿ 29,192 ವಿದ್ಯಾರ್ಥಿಗಳು ಹಾಜರಾಗಿದಾರೆ. ಅವರ ಪೈಕಿ 350 ಮಂದಿ ಗೈರಾಗಿದ್ದಾರೆ. Read More

ಕನ್ನಡ

ಮೊದಲ ದಿನದ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರ: ಸುರೇಶ್ ಕುಮಾರ್

ಮೊದಲ ದಿನ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಸುರಕ್ಷಿತ ವಾತಾವರಣದಲ್ಲಿ ಅತ್ಯಂತ ಉತ್ಸಾಹ ಮತ್ತು ಲವಲವಿಕೆಯಿಂದ ಪರೀಕ್ಷೆ ಬರೆದಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.Read More

State

ಪರೀಕ್ಷೆಗೆ ಸ್ಯಾನಿಟೈಸರ್, ಮಾ‌ಸ್ಕ್ ಗಳ ಕೊಡುಗೆ

ಈ ಬಾರಿಯ ಎಸ್ಸೆಸ್ಸೆಲ್ಲಿ ಪರೀಕ್ಷೆಯು ಸುರಕ್ಷಿತ ವಾತಾವರಣದಲ್ಲಿ ನಡೆಸುವ ಸಲುವಾಗಿ ಹಲವಾರು ಸಂಘ ಸಂಸ್ಥೆಸಗಳು ಮಾಸ್ಕ್, ಸ್ಯಾನಿಟೈಸರ್ ಗಳನ್ನು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಗೆ ನೀಡಿವೆ.Read More

Dakshina Kannada

ಲೋಪದೋಷಗಳಿಲ್ಲದೇ, ಎಚ್ಚರಿಕೆಯಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲು ಸೂಚನೆ

ಇದೇ ಜು.19 ಹಾಗೂ 22 ರಂದು ನಡೆಯಲಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಯಾವುದೇ ರೀತಿಯ ಲೋಪದೋಷಗಳಿಗೆ ಅವಕಾಶವಿರದಂತೆ ಎಚ್ಚರಿಕೆಯಿಂದ ಪರೀಕ್ಷಾ ಕಾರ್ಯಗಳನ್ನು ನಿರ್ವಹಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.Read More

ಕನ್ನಡ

ಬಹು ಆಯ್ಕೆ ಮಾದರಿಯಲ್ಲಿ 40 ಅಂಕಗಳಿಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ

2020-21ರ ಎಸ್‍ಎಸ್‍ಎಲ್‍ಸಿ ಮುಖ್ಯ ಪರೀಕ್ಷೆಯ ಎನ್‍ಎಸ್‍ಕ್ಯೂಎಫ್ ವಿಷಯಗಳ ತಾತ್ವಿಕ ಪರೀಕ್ಷೆಯನ್ನು ಬಹು ಆಯ್ಕೆ ಪ್ರಶೆನೆಗಳ ಮಾದರಿಯಲ್ಲಿ 40 ಅಂಕಗಳಿಗೆ ನಡೆಸಲಾಗುತ್ತದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರಿಕ್ಷಾ ಮಂಡಳಿಯ ಪರೀಕ್ಷಾ ವಿಭಾಗದ ನಿರ್ದೇಶಕಿ ವಿ. ಸುಮಂಗಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

Dakshina Kannada

ಎಸ್ಸೆಸ್ಸೆಲ್ಸಿ ಪರೀಕ್ಷೆ : ಸೂಕ್ತ ಸಿದ್ದತೆಗೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಯಾವುದೇ ಸಮಸ್ಯೆಗಳು ಎದುರಾಗದಂತೆ ಅಚ್ಚುಕಟ್ಟಿನ ಸಿದ್ಧತೆಗಳನ್ನು ಮಾಡಿಕೊಂಡು ಸುಸೂತ್ರವಾಗಿ ಪರೀಕ್ಷಾ ಕಾರ್ಯಗಳನ್ನು ನಿರ್ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.Read More

error: Content is protected !!