Tags : St Mary's College

Udupi

ಶಿರ್ವ: ಸಂತ ಮೇರಿ ಮಹಾವಿದ್ಯಾಲಯದಲ್ಲಿ ಯೋಗ ತರಬೇತಿ ಶಿಬಿರ ಸಂಪನ್ನ

ಕಳೆದ ಎರಡು ವಾರಗಳ ಕಾಲ ಈ ಶಿಬಿರವನ್ನು ಅಚ್ಚುಕಟ್ಟಾಗಿ ಶಿರ್ವ ವಲಯ ಪತಂಜಲಿ ಯೋಗ ಗುರುಗಳಾದ ಶ್ರೀ ಅನಂತರಾಯ ಶೆಣೈ ಹಾಗೂ ಶ್ರೀ ರಂಜಿತ್ ಪುನರ್ ರವರು ನೆರವೇರಿಸಿಕೊಟ್ಟರು. Read More

ಕನ್ನಡ

ಸಂತ ಮೇರಿ ಮಹಾವಿದ್ಯಾಲಯದಲ್ಲಿ ಬೇಸಿಕ್ ಅಕೌಂಟಿಂಗ್ ಕುರಿತು ವಿಶೇಷ ಉಪನ್ಯಾಸ

ಇಂದಿನ ವಾಣಿಜ್ಯ ಕ್ಷೇತ್ರಗಳಲ್ಲಿ ಲೆಕ್ಕಪತ್ರಗಳ ಲೆಕ್ಕಚಾರ ಮಾಡಲು ಬೇಸಿಕ್ ಅಕೌಂಟಿಂಗ್ ಬಗ್ಗೆ ಎಲ್ಲಾ ಯುವಕರಲ್ಲಿ ಜ್ಞಾನದ ಅರಿವು ಇರಬೇಕೆಂದು ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗದ ವತಿಯಿಂದ ಏರ್ಪಡಿಸಿದ್ದ ಬೇಸಿಕ್ ಅಕೌಂಟಿಂಗ್ ಕುರಿತು ವಿಶೇಷ ಉಪನ್ಯಾಸದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ಶ್ರೀ ಸ್ಯಾಮ್ ಜೋಯಲ್ ಡೈಸ್ ರವರು ಪ್ರಾಯೋಗಿಕವಾಗಿ ವಿವರಿಸಿದರು.Read More

ಅನಿಸಿಕೆ

ಶಾಂತಿಗುಡ್ಡೆ: ಸಾರ್ವಜನಿಕರ ಧ್ವನಿಗೆ ಸ್ಪಂದಿಸಿದ ಗ್ರಾಮ ಪಂಚಾಯತ್

ಕಾಪು-ಶಿರ್ವ ರಸ್ತೆಯ ಶಾಂತಿಗುಡ್ಡೆ ಎಂಬಲ್ಲಿ ಸಾರ್ವಜನಿಕರು ಘನ ಮತ್ತು ದ್ರವ ತ್ಯಾಜ್ಯಗಳು ಹಾಗೂ ಪ್ಲಾಸ್ಟಿಕ ವಸ್ತುಗಳನ್ನು ಮನ ಬಂದಂತೆ ರಸ್ತೆ ಬದಿಗೆ ಎಸೆಯುವುದರಿಂದ ಪರಿಸರದ ದನಕರುಗಳಿಗೆ ಮತ್ತು ಜನರಿಗೆ ತೊಂದರೆ ಉಂಟಾಗುವುದರೊಂದಿಗೆ ಸಾಂಕ್ರಾಮಿಕ ಕಾಯಿಲೆಗಳ ಹಾವಳಿ. Read More

error: Content is protected !!