Tags : Sunil Kumar Bajal

ಕನ್ನಡ

ಜನವರಿ 26 ರಂದು ವಿವಿಧ ಸಂಘಟನೆಗಳಿಂದ ನಾರಾಯಣ ಗುರುಗಳ ಭಾವಚಿತ್ರದ ಮೆರವಣಿಗೆ

ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ ಗಣರಾಜ್ಯೋತ್ಸವ ಪರೇಡ್ ನಲ್ಲಿ ಅವಕಾಶ ನೀಡದ ಕೇಂದ್ರ ಸರಕಾರದ ಕ್ರಮವನ್ನು ಖಂಡಿಸಿ ಜನವರಿ 26 ರಂದು ಸಂಜೆ 3ಕ್ಕೆ ಮಂಗಳೂರಿನ ಕ್ಲಾಕ್ ಟವರ್ ನಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ನಾರಾಯಣ ಗುರುಗಳ ಭಾವಚಿತ್ರದ ಮೆರವಣಿಗೆ ಯನ್ನು ಎಡ, ಜಾತ್ಯಾತೀತ ಪಕ್ಷಗಳು ಹಾಗು ವಿವಿಧ ಸಂಘಟನೆಗಳು ಜಂಟಿಯಾಗಿ ಹಮ್ಮಿಕೊಂಡಿವೆ.Read More

ಕನ್ನಡ

ರೈತ ಕಾರ್ಮಿಕರ ಸಖ್ಯತೆಯಿಂದ ಮಾತ್ರವೇ ದೇಶದ ಸರ್ವಾಂಗೀಣ ಅಭಿವೃದ್ಧಿ: ಸುನಿಲ್ ಕುಮಾರ್ ಬಜಾಲ್

ದೇಶವನ್ನಾಳುವ ಸರಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳಿಂದ ದೇಶದ ಅನ್ನದಾತರು ತೀವ್ರ ಸಂಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ಕೃಷಿ ರಂಗವೇ ದಿವಾಳಿ ಎದ್ದಿದ್ದು ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಮತ್ತೊಂದು ಕಡೆ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡುವ ಮೂಲಕ ಕಾರ್ಮಿಕ ವರ್ಗದ ಬದುಕನ್ನೇ ನಾಶ ಮಾಡಲಾಗುತ್ತಿದೆ ಎಂದು ಸಿ.ಐ.ಟಿ.ಯು ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಹೇಳಿದರು.Read More

Dakshina Kannada

ವೀಕೆಂಡ್ ಕರ್ಫ್ಯೂ ಪ್ರಸ್ತಾಪ ದಲಿತ ವಿರೋಧಿ: ಸುನಿಲ್ ಕುಮಾರ್ ಬಜಾಲ್

ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರಕಾರಗಳು ಮತ್ತೊಮ್ಮೆ ಅನಗತ್ಯವಾಗಿ ರಾತ್ರಿ ಕರ್ಫ್ಯೂ, ವಾರಾಂತ್ಯ ಕರ್ಫ್ಯೂ ಹೇರಿಕೆಯ ಮೂಲಕ ಮುಂದುವರಿದ ಭಾಗವಾಗಿ ಲಾಕ್ ಡೌನ್ ಹೇರುವ ತಯಾರಿಯಲ್ಲಿದೆ. ಇದು ದಲಿತ ಮತ್ತು ಆದಿವಾಸಿ ವಿರೋಧಿ ಧೊರಣೆ ಎಂದು ಸಿ.ಐ.ಟಿ.ಯು. ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಹೇಳಿದರು.Read More

error: Content is protected !!