Tags : Sunil Kumar

ಕನ್ನಡ

ಇಂದು ಕೊಂಕಣಿ ಭವನ ಶಿಲಾನ್ಯಾಸ

ನಗರದ ಉರ್ವ ಸ್ಟೋರ್ ಬಳಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕೊಂಕಣಿ ಭವನದ ಶಿಲನ್ಯಾಸ ಸಮಾರಂಭವನ್ನು ಫೆ.26ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದ್ದು, ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನೀಲ್ ಕುಮಾರ್ ಅವರು ನೆರವೇರಿಸುವರು.Read More

ಕನ್ನಡ

ಯುವಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಲು ಚಿಂತನೆ: ಸುನೀಲ್ ಕುಮಾರ್

ನಾಡಿನ ಹಿರಿಯ ಕಲಾವಿದರಂತೆ ಕಿರಿಯ ಕಲಾವಿದರನ್ನು ಪ್ರೋತ್ಸಾಹಿಸಲು ಯುವಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಲು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಚಿಂತನೆ ನಡೆಸಿದ್ದು, ಆ ಮೂಲಕ ಕಲಾ ಪ್ರಕಾರಗಳನ್ನು ಒಂದು ಪೀಳಿಗೆಯಿಂದ ಮತ್ತೊಂದು ಪೀಳಿಗೆಗೆ ದಾಟಿಸುವ ಯತ್ನ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮತ್ತು ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನೀಲ್ ಕುಮಾರ್ ತಿಳಿಸಿದರು.Read More

ಕನ್ನಡ

ರಾಜ್ಯೋತ್ಸವ ಪ್ರಶಸ್ತಿಗೆ ಇನ್ನು ಅರ್ಜಿ ಹಾಕುವಂತಿಲ್ಲ: ಸುನೀಲ್ ಕುಮಾರ್

ಮುಂದಿನ ವರ್ಷದಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿಗಳನ್ನು ಪಡೆಯದೆ, ಆಯ್ಕೆ ಸಮಿತಿಯನ್ನು ರಚಿಸಿ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುವುದು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸುನೀಲ್ ಕುಮಾರ್ ತಿಳಿಸಿದ್ದಾರೆ.Read More

Udupi

ಪರ್ಯಾಯೋತ್ಸವ ಸುವ್ಯವಸ್ಥಿತವಾಗಿ ನಡೆಸಲು ಎಲ್ಲಾ ಕ್ರಮ ಕೈಗೊಳ್ಳಿ: ಸಚಿವ ಸುನಿಲ್ ಕುಮಾರ್

ಪರ್ಯಾಯ ಕಾರ್ಯಕ್ರಮಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಜಿಲ್ಲಾಡಳಿತದ ವತಿಯಿಂದ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದರೊಂದಿಗೆ ಕಾರ್ಯಕ್ರಮವು ಅತ್ಯಂತ ಸುವ್ಯವಸ್ಥಿತವಾಗಿ ನಡೆಯಲು ಅನುವು ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಸೂಚನೆ ನೀಡಿದರು.Read More

ಕನ್ನಡ

ಕೃಷಿ ಪ್ರದೇಶದ ವಿಸ್ತರಣೆ ಆಗಬೇಕು: ಸುನಿಲ್ ಕುಮಾರ್

ಇತ್ತೀಚಿನ ದಿನಗಳಲ್ಲಿ ಜನತೆಗೆ  ಕೃಷಿ ಕ್ಷೇತ್ರದ ಮೇಲೆ ಆಸಕ್ತಿ ಹೆಚ್ಚಾಗುತ್ತಿದ್ದು,ಇದು ಒಳ್ಳೆಯ ಬೆಳವಣಿಗೆ. ಇದರೊಂದಿಗೆ ಕೃಷಿ ಪ್ರದೇಶದ ವಿಸ್ತರಣೆ ಕೂಡಾ ಆಗಬೇಕು ಎಂದು ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಹೇಳಿದರು.Read More

error: Content is protected !!