Tags : Suresh Kumar

ಕನ್ನಡ

ದೂರದರ್ಶನ ಚಂದನ ವಾಹಿನಿಯಲ್ಲಿ ಸಂವೇದಾ ತರಗತಿಗಳ ಆರಂಭ : ಸುರೇಶ್ ಕುಮಾರ್

1ರಿಂದ 7ನೇ ತರಗತಿಗಳಿಗೆ ಬೆಳಗ್ಗೆ 9ರಿಂದ ಸಂಜೆ 4 ಗಂಟೆವರೆಗೆ ಮತ್ತು 8ರಿಂದ 10ನೇ ತರಗತಿವರೆಗೆ ಬೆಳಗ್ಗೆ 8ರಿಂದ ಸಂಜೆ 4.30ರವರೆಗೆ ನಡೆಯಲಿವೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.Read More

State

ಕನ್ನಡ ಪ್ರದೇಶಗಳ ಹೆಸರು ಬದಲಾವಣೆ: ಸುರೇಶ್ ಕುಮಾರ್ ಆಕ್ರೋಶ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಸೇರಿದಂತೆ ಕನ್ನಡ ಪ್ರದೇಶಗಳ ಕೆಲವು ಗ್ರಾಮಗಳ ಹೆಸರುಗಳನ್ನು ಕೇರಳ ಸರ್ಕಾರ ಬದಲಾಯಿಸಲು ನಿರ್ಧರಿಸಿರುವುದನ್ನು ತೀವ್ರವಾಗಿ ಖಂಡಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಇದು ಯಾವುದೇ ಕಾರಣಕ್ಕೂ ಸಾಧುವಾದ ಕ್ರಮವಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.Read More

ಕನ್ನಡ

ಸುರಕ್ಷಿತ ವಾತಾವರಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ: ಎಸ್ ಒ ಪಿ ಬಿಡುಗಡೆ

ಜುಲೈ 3ನೇ ವಾರದಲ್ಲಿ ನಡೆಸಲುದ್ದೇಶಿಸಿರುವ ಎಸ್ ಎಸ್ ಎಲ್ ಸಿ ಪರೀಕ್ಷೆ ಸಂಬಂಧದಲ್ಲಿ ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರೂಪಿಸಿ ನೀಡಿದ ಎಸ್ ಒ ಪಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ರವಾನಿಸಲಾಗಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

State

ಮೊಬೈಲ್ ನೆಟ್ವರ್ಕ್ ಸಮಸ್ಯೆ ಪರಿಹಾರ: ಸಿಎಂಗೆ ಸುರೇಶ್ ಕುಮಾರ್ ಮನವಿ

ಕೊರೋನಾ ಸಮಯದಲ್ಲಿ ಶಾಲಾ ಕಾಲೇಜು ತರಗತಿಗಳು ಆನ್‍ಲೈನ್ ಮೂಲಕ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಅಂತರ್ಜಾಲ ನೆಟ್-ವರ್ಕ್ ಸಮಸ್ಯೆಯಿಂದಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿ ಸಮೂಹ ತೊಂದರೆಗೊಳಗಾಗಿದ್ದು, ಅಂತರ್ಜಾಲ ನೆಟ್-ವರ್ಕ್ ಸಮಸ್ಯೆಗೆ ಕ್ರಮ ಕೈಗೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.Read More

State

ಡಾ.ದೇವಿಶೆಟ್ಟಿ ವರದಿ ಪರಿಶೀಲನೆ ಬಳಿಕ ಮುಂದಿನ‌ ನಿರ್ಧಾರ:ಎಸ್.ಸುರೇಶ್ ಕುಮಾರ್

ನಾಳೆ ಮುಖ್ಯಮಂತ್ರಿಗಳಿಗೆ ಸಲ್ಲಿಕೆಯಾಗಲಿದೆ ಎನ್ನಲಾಗುತ್ತಿರುವ ಡಾ.ದೇವಿ ಶೆಟ್ಟಿ ಅವರ ವರದಿ ತಮ್ಮ‌ ಕೈಸೇರಿದ ಬಳಿಕ ಅದನ್ನು ಕೂಲಂಕಶವಾಗಿ ಪರಿಶೀಲಿಸಿ, ಶಾಲಾ ಚಟುವಟಿಕೆಗಳ‌ ಕುರಿತಂತೆ ಮುಂದಿನ‌ ದಿನಗಳಲ್ಲಿ ಸೂಕ್ತ‌ ನಿರ್ಣಯ ತೆಗೆದುಕೊಳ್ಳಲಾಗುವುದೆಂದು ಸಚಿವ ಸುರೇಶ್‌‌ಕುಮಾರ್ ಹೇಳಿದ್ದಾರೆ.Read More

error: Content is protected !!