Tags : Suresh Kumar

ಕನ್ನಡ

ಜುಲೈ ಮೂರನೇ ವಾರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ, ಜುಲೈ ಕೊನೆಯ ವಾರ ಫಲಿತಾಂಶ

ಕೇವಲ ಬಹು ಆಯ್ಕೆ ಪ್ರಶ್ನೆ ಆಧಾರಿತ ಪರೀಕ್ಷೆಯನ್ನು ನಡೆಸಲಾಗುವುದು. ಉತ್ತರ ಪತ್ರಿಕೆಯು OMR (Optical Mark Reader) ರೂಪದಲ್ಲಿರುವುದು. ಪ್ರತಿ ವಿಷಯಕ್ಕೆ ಗರಿಷ್ಠ 40 ಅಂಕಗಳಿಗೆ ಸೀಮಿತಗೊಳಿಸಿ ಪರೀಕ್ಷೆಯನ್ನು ನಡೆಸಲಾಗುವುದು.Read More

ಕನ್ನಡ

ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯು ಪರೀಕ್ಷೆ ರದ್ದತಿ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ: ಎಸ್.ಸುರೇಶ್

ಯಾವುದೇ ಕಾರಣಕ್ಕೂ ವಿಚಲಿತರಾಗದೇ‌ ವಿದ್ಯಾರ್ಥಿಗಳು‌ ಓದಿನಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.Read More

State

ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮುಂದೂಡಿಕೆ: ಎಸ್.ಸುರೇಶ್ ಕುಮಾರ್

ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳು, ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. Read More

State

ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ‌ ಮುಂದೂಡಿಕೆ

ಹೆಚ್ಚುತ್ತಿರುವ ಕೋವಿಡ್19ರ ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಈ‌ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ವಾರ್ಷಿಕ ಪರೀಕ್ಷೆಗಳು ಮುಗಿದ ಕೂಡಲೇ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.Read More

ಕನ್ನಡ

1-9ನೇ ತರಗತಿಗಳಿಗೆ ಮೌಲ್ಯಾಂಕನ ವಿಶ್ಲೇಷಣಾ ಫಲಿತಾಂಶ: ಸುರೇಶ್ ಕುಮಾರ್

ಕೊರೋನಾ ಸೋಂಕಿನ ಎರಡನೇ ಅಲೆ ಪ್ರಸರಣದ ಹಿನ್ನೆಲೆಯಲ್ಲಿ ಒಂದರಿಂದ ಒಂಭತ್ತನೇ ತರಗತಿಗಳ ಮೌಲ್ಯಾಂಕನ ವಿಶ್ಲೇಷಣೆ ಮತ್ತು ಫಲಿತಾಂಶ ಪ್ರಕಟಣೆ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ತರಗತಿವಾರು ನಿರ್ಧಾರ ಕೈಗೊಂಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.Read More

error: Content is protected !!