Tags : Suresh Kumar

ಕನ್ನಡ

ಮದುವೆ ಮಂಟಪಗಳಲ್ಲಿ ಕೊರೋನಾ ಮಾರ್ಗಸೂಚಿ ಅನುಸರಿಸದಿದ್ದರೆ ಕಠಿಣ ಕಾನೂನು ಕ್ರಮ : ಸಚಿವ

ಕೊವೀಡ್ ನಿಯಂತ್ರಣಕ್ಕಾಗಿ ಸರ್ಕಾರ ಮದುವೆ ಮಂಟಪಗಳಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಅದನ್ನು ಮದುವೆ ಮಂಟಪಗಳ ಮಾಲಿಕರು ತಪ್ಪಿದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಮತ್ತು ಬೊಮ್ಮನಹಳ್ಳಿ ಉಸ್ತುವಾರಿ ಸಚಿವರಾದ ಶ್ರೀ ಎಸ್. ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.Read More

ಕನ್ನಡ

ಸಚಿವ ಎಸ್. ಸುರೇಶ್ ಕುಮಾರ್ ದ.ಕ ಜಿಲ್ಲಾ ಪ್ರವಾಸ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಎಸ್. ಸುರೇಶ್ ಕುಮಾರ್ ಫೆಬ್ರವರಿ 27 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸವನ್ನು ಕೈಗೊಳ್ಳಲಿದ್ದಾರೆ.Read More

News

ಮೇ 24ರಿಂದ ದ್ವಿತೀಯ ಪಿಯು ಪರೀಕ್ಷೆ ಆರಂಭ

ಪ್ರಸ್ತುತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳಾಪಟ್ಟಿಯನ್ನು ಪ್ರಕಟಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಪಿಯು ಪರೀಕ್ಷೆಗಳು ಮೇ 24ರಿಂದ ಜೂ. 10ರವರೆಗೆ ನಡೆಯಲಿವೆ ಎಂದು ತಿಳಿಸಿದ್ದಾರೆ.Read More

ಕನ್ನಡ

9 ರಿಂದ 12 ತರಗತಿಗೆ ಪೂರ್ಣಾವಧಿ ಬೋಧನೆ: ಸುರೇಶ್ ಕುಮಾರ್

ಪ್ರಸ್ತುತ ಶೈಕ್ಷಣಿಕ ವರ್ಷದ 9 ಮತ್ತು 11ನೇ ತರಗತಿಗಳನ್ನು ಫೆಬ್ರವರಿ 1ರಿಂದ ಪೂರ್ಣ ಪ್ರಮಾಣದಲ್ಲಿ ಆರಂಭಿಸಲಾಗುವುದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.Read More

error: Content is protected !!