Tags : tourism

ಕನ್ನಡ

ಮಣ್ಣಪಳ್ಳದಲ್ಲಿ ಕ್ರಾಪ್ಟ್ ವಿಲೇಜ್ ಮಾಡಲು ರೂಪುರೇಷೆ ಸಿದ್ದಪಡಿಸಿ : ಕೂರ್ಮಾರಾವ್

ಮಣ್ಣಪಳ್ಳದಲ್ಲಿ ವಾರದ ಮಾರುಕಟ್ಟೆ,  ಆಹಾರ ಮೇಳ ಮತ್ತು  ಕರಕುಶಲ ವಸ್ತುಪ್ರದರ್ಶನ ಮುಂತಾದ ಕಾರ್ಯಕ್ರಮಗಳ ಮೂಲಕ  ದೆಹಲಿ ಹಾತ್  ಮಾದರಿಯಲ್ಲಿ  ಕ್ರಾಪ್ಟ್ ವಿಲೇಜ್ ಮಾಡಲು ಸಾಧ್ಯವಿದೆ. Read More

ಕನ್ನಡ

ಉಡುಪಿ ಜಿಲ್ಲೆಯ ಪ್ರವಾಸಿ ಕ್ಷೇತ್ರಗಳ ವರ್ಚುವಲ್ 3 ಡಿ: ಕೂರ್ಮಾರಾವ್

ಜಿಲ್ಲೆಯ ಪ್ರವಾಸಿ ಕ್ಷೇತ್ರಗಳ ವರ್ಚುವಲ್ 3 ಡಿ ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು. Read More

Dakshina Kannada

ಜಿಲ್ಲೆಯ ಪ್ರವಾಸೋದ್ಯಮಕ್ಕೆ ಪೂರಕ ಕ್ರಮ: ಸಚಿವ ಎಸ್. ಅಂಗಾರ ಭರವಸೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿದ್ದು, ಅದರ ಬಳಕೆಗೆ ಅಗತ್ಯ ಕ್ರಮಗಳನ್ನು ವಹಿಸಲಾಗುವುದು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಅಂಗಾರ ಭರವಸೆ ನೀಡಿದರು.Read More

ಕನ್ನಡ

ಉತ್ತರ ಕನ್ನಡ: ಪ್ರೇಕ್ಷಣಿಯ ಸ್ಥಳಗಳ ವಿಕ್ಷಣೆಗೆ ವಿಶೇಷ ಸಾರಿಗೆ ವ್ಯವಸ್ಥೆ

ವಿಶ್ವ ಪ್ರಸಿದ್ಧ ಪ್ರೇಕ್ಷಣಿಯ ಸ್ಥಳಗಳಾದ ಜೋಗ ಜಲಪಾತ ಮತ್ತು ಮುರ್ಡೇಶ್ವರ ವೀಕ್ಷೆಣೆಗಾಗಿ ಸಂಚರಿಸಲಿಚ್ಚಿಸುವ ಪ್ರಯಾಣಿಕರಿಗಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಶಿರಸಿ ವಿಭಾಗ ಪ್ರತಿ ಶನಿವಾರ ಮತ್ತು ಭಾನುವಾರ ವಿಶೇಷ ಸಾರಿಗೆ ಬಸ್‍ಗಳ ಓಡಾಟದ ಪ್ಯಾಕೆಜ್‍ನ್ನು ಪ್ರಾರಂಭಿಸಲಿದೆ.Read More

error: Content is protected !!