Tags : Tribal

Dakshina Kannada

ಸಮಗ್ರ ಗಿರಿಜನ ಯೋಜನೆಯಡಿ ಅರ್ಜಿ ಆಹ್ವಾನ

ಸಮಗ್ರ ಗಿರಿಜನ ಯೋಜನೆಯಡಿ 2022-23ನೇ ಸಾಲಿನ ಜಿಲ್ಲೆಯ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ 2 ವರ್ಷ ಪ್ರಾಯೋಗಿಕ ತರಬೇತಿ ಪಡೆದುಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.Read More

ಕನ್ನಡ

ಉಡುಪಿ: ರಾಜ್ಯ ಮಟ್ಟದ ಜಲ ಜಾನಪದೋತ್ಸವ

ಕನ್ನಡ ಜಾನಪದ ಪರಿಷತ್ ಬೆಂಗಳೂರು, ಕನ್ನಡ ಜಾನಪದ ಯುವ ಬ್ರಿಗೇಡ್ ಬೆಂಗಳೂರು, ಕರಾವಳಿ ವಿಭಾಗೀಯ ಘಟಕ ಮರವಂತೆ ಮತ್ತು ಲಯನ್ಸ್ ಕ್ಲಬ್ ಕೋಸ್ಟಲ್ ಕುಂದಾಪುರ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ರಾಜ್ಯ ಮಟ್ಟದ ಜಲ ಜಾನಪದೋತ್ಸವ ಕಾರ್ಯಕ್ರಮವು ಮಾರ್ಚ್ 20 ರಂದು ಬೆಳಗ್ಗೆ 8 ರಿಂದ ಮರವಂತೆ ರಾಷ್ಟ್ರೀಯ ಹೆದ್ದಾರಿಯ ಸಮುದ್ರ ಕಿನಾರೆಯ ಸಮೀಪ ನಡೆಯಲಿದೆ.    Read More

error: Content is protected !!