ಕಾಮಗಾರಿಗಳಿಗೆ ವೇಗ ನೀಡಲು ಡಾ. ಸಿ. ಸೋಮಶೇಖರ್ ಸೂಚನೆRead More
Tags : Tulu Academy
ಸಾವಿರಾರು ವರ್ಷಗಳ ಇತಿಹಾಸವಿರುವ, ಪಂಚದ್ರಾವಿಡಭಾಷೆಗಳಲ್ಲೇ ಅತ್ಯಂತ ಶ್ರೇಷ್ಠಭಾಷೆಯೆಂದು ಪರಿಗಣಿಸಲ್ಪಟ್ಟಿರುವ ತುಳು ಭಾಷೆಯ ಬೆಳವಣಿಗೆಗೆ ತಾನು ಸಂಪೂರ್ಣ ಸಹಕಾರ ನೀಡುವುದಾಗಿ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.Read More
Yoga, Dhyana, Jnana Shibira,'Read More
ಮಂಗಳೂರು, ಅ 30: ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಅಂತಾರಾಷ್ಟ್ರೀಯ ತುಳು ವಿಚಾರ ಗೋಷ್ಠಿ ನವಂಬರ್ 1 ರಂದು 2.30ರಿಂದ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ಹಂಪನ್‌ಕಟ್ಟೆಯ ಶಿವರಾಮ ಕಾರಂತ ಸಭಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮವು ಮಂಗಳೂರು ವಿಶ್ವವಿದ್ಯಾಲಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಅಧ್ಯಯನ ಪೀಠ, ತುಳು ಸ್ನಾತಕೋತ್ತರ ಅಧ್ಯಯನ ವಿಭಾಗ ವಿವಿ ಸಂಧ್ಯಾ ಕಾಲೇಜು, ನಮ್ಮ ತುಳುನಾಡ್ ಟ್ರಸ್ಟ್ (ರಿ) ಮತ್ತು ತುಳುವರ್ಲ್ಡ್ (ರಿ) ಕುಡ್ಲ ಇವರ ಸಂಯುಕ್ತಾಶ್ರಯದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ […]Read More
ಮಂಗಳೂರು ಅ 14: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಶ್ರೀ ಪ್ರಾಪ್ತಿ ತೆಲಿಕೆದ ಕಲಾವಿದರು ಮತ್ತು ತುಳುವ ಬೊಳ್ಳಿ ಪ್ರತಿಷ್ಠಾನ ಇವರ ಸಹಕಾರದಿಂದ ಅಕ್ಟೋಬರ್ 14 ರಿಂದ 20 ವರೆಗೆ ಪ್ರತಿದಿನ ಸಂಜೆ 4.30 ಕ್ಕೆ ಅಕಾಡೆಮಿ ಸಿರಿಚಾವಡಿಯಲ್ಲಿ ತುಳು ನಾಟಕ ಪರ್ಬ ವನ್ನು ಆಯೋಜಿಸಲಾಗಿದೆ. ಅಕ್ಟೋಬರ್ 14: ಲೀಲಾವತಿ ಪೊಸಲಾಯಿ ಸಾರಥ್ಯ ಸಿಂಧೂರ ಕಲಾವಿದರು ಕಾರ್ಲ ಇವರ ‘ಪನೊಡಿತ್ತ್‍ಂಡ್ ಸಾರಿ’ ಅಕ್ಟೋಬರ್ 15: ರಮೇಶ್ ಎಮ್. ಸಂಗಮ ಕಲಾವಿದರು ಉಜಿರೆ ಇವರ ‘ತೂಯೆರೆ ಬರ್ಪೆರ್’ […]Read More
ಮಂಗಳೂರು, ಅ 05: ‘ಜಗತ್ತಿನ ಎಲ್ಲಾ ರಾಷ್ಟ್ರಗಳು ಯೋಗವನ್ನಾಶ್ರಮಿಸಿದೆ. ಅಷ್ಟಾಂಗ ಯೋಗದ ಮುಖೇನ ವಿಶ್ವ ಶಾಂತಿಯ ಪಾಠವನ್ನು ವಿಶ್ವಕ್ಕೆ ಭೋಧಿಸುವ ಶ್ರೇಷ್ಠ ಭಾರತದಲ್ಲಿ ಜನಿಸಿರುವ ನಾವೇ ಧನ್ಯರು. ಮನೆ ಮನೆ ಮನೆಗಳಲ್ಲಿ ನಮ್ಮ ಹಿರಿಯರು ಮಾಡುತ್ತಿದ್ದ ಸಂಸ್ಕಾರಯುತ ನಿತ್ಯ ಕರ್ಮಗಳಲ್ಲಿ ಯೋಗ ಅಡಗಿದೆ ’ಎಂದು ಶ್ರೀ ರಾಮ ವಿದ್ಯಾಕೇಂದ್ರದ ಅಧ್ಯಕ್ಷರಾಗಿರುವ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಸಹಯೋಗದಲ್ಲಿ ಧೀ ಶಕ್ತಿ ಜ್ಞಾನ […]Read More