Tags : Tumakuru

ಕನ್ನಡ

ತುಮಕೂರು: ಜನವರಿ 15 ರಂದು ರಾಜ್ಯಮಟ್ಟದ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಣೆ

ಸಮಾಜದ ಕಣ್ಣು ತೆರೆಯಿಸಿದ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಅವರ ಜೀವನ ಚರಿತ್ರೆ ಹಾಗೂ ಬೋಧನೆಗಳನ್ನು ಸ್ಮರಿಸುವ ಸಲುವಾಗಿ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿಯನ್ನು ಜ.15ರ ಭಾನುವಾರ, ಭಕ್ತಿ ಭಾವ ಹಾಗೂ ಅರ್ಥಪೂರ್ಣವಾಗಿ ಜಿಲ್ಲೆಯಲ್ಲಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ತಿಳಿಸಿದರು.Read More

error: Content is protected !!