Tags :Udupi district hospital

Udupi

ಉಡುಪಿ ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಭೇಟಿ

ಜಿಲ್ಲಾಧಿಕಾರಿ  ಕೂರ್ಮಾರಾವ್ ಎಂ  ಅವರು  ಇಂದು  ಉಡುಪಿ  ಜಿಲ್ಲಾಸ್ಪತ್ರೆಯ ಕೋವಿಡ್ ಲ್ಯಾಬ್ ಗೆ ಭೇಟಿ  ನೀಡಿ ಅಲ್ಲಿನ ಕಾರ್ಯ ವೈಖರಿಯನ್ನು  ಪರಿಶೀಲಿಸಿದರು.Read More

Udupi

ನೂತನ ಜಿಲ್ಲಾ ಆಸ್ಪತ್ರೆ ನಿರ್ಮಾಣ: ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

ಉಡುಪಿ, ನ 20: ಪ್ರಸ್ತುತ ಉಡುಪಿಯಲ್ಲಿರುವ ಜಿಲ್ಲಾಸ್ಪತ್ರೆಯನ್ನು ಯಥಾಸ್ಥಿತಿಯಲ್ಲಿ ಉಳಿಸಿಕೊಂಡು, ಆಸ್ಪತ್ರೆಯ ಹಿಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನೂತನ ಕಟ್ಟಡ ನಿರ್ಮಿಸಲು ಲಭ್ಯವಿರುವ ಸ್ಥಳದ ಪರಿಶೀಲನೆಯನ್ನು ಜಿಲ್ಲಾಧಿಕಾರಿ ಜಿ.ಜಗದೀಶ್ ನಡೆಸಿದರು. ಎರಡು ವಾರಗಳ ಹಿಂದೆ ಕ್ಯಾಬಿನೆಟ್ 115 ಕೋಟಿ ರೂ. ವೆಚ್ಚದಲ್ಲಿ 250 ಹಾಸಿಗೆಗಳ ಸಾಮರ್ಥ್ಯದ ನೂತನ ಕಟ್ಟಡ ಕಾರ್ಯಕ್ಕೆ ಒಪ್ಪಿಗೆ ನೀಡಿತ್ತು. ಜಿಲ್ಲಾಸ್ಪತ್ರೆಯ ಹಿಂಭಾಗದಲ್ಲಿರುವ ಖಾಲಿ ನಿವೇಶನದಲ್ಲಿ, ನೂತನ ಜಿಲ್ಲಾಸ್ಪತ್ರೆ ನಿರ್ಮಿಸಲು ಅಗತ್ಯವಿರುವ ಸ್ಥಳ ಲಭ್ಯವಿದ್ದು, ಇಲ್ಲಿಯೇ ಆಸ್ಪತ್ರೆಯ ನಿರ್ಮಾಣ ಕಾಮಗಾರಿ ಕೈಗೊಳ್ಳಲು ನೀಲ ನಕ್ಷೆಯನ್ನು ಸಿದ್ಧಪಡಿಸುವಂತೆ […]Read More

error: Content is protected !!