Tags : Udupi Municipality

News

ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮ ತಿದ್ದುಪಡಿ

ಕೇಂದ್ರ ಸರ್ಕಾರವು ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮ-2016 ಕ್ಕೆ ಸಂಬಂಧಿಸಿದಂತೆ ತಿದ್ದುಪಡಿ ಮಾಡಿ, ಅಧಿಸೂಚನೆ ಹೊರಡಿಸಿದ್ದು, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ (ತಿದ್ದುಪಡಿ) ನಿಯಮ-2021 ರ ಅಧಿಸೂಚನೆಯನ್ನು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಮಂತ್ರಾಲಯದ ವೆಬ್‌ಸೈಟ್‌ನಿಂದ ಪಡೆದುಕೊಳ್ಳಬಹುದು.    Read More

Udupi

ಡಿ.10 ರಂದು ಕಚೇರಿ ವ್ಯವಹಾರ ಸ್ಥಗಿತ

ಮತದಾನ ನಡೆಯುವ ದಿನದಂದು ಉಡುಪಿ ನಗರಸಭಾ ಕಚೇರಿ, ನಗರಸಭಾ ಕಟ್ಟಡಕ್ಕೆ ಹೊಂದಿಕೊಂಡಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಶಾಖೆ ಮತ್ತು ಗ್ರಂಥಾಲಯ ಕಟ್ಟಡದಲ್ಲಿ ಯಾವುದೇ ಕಚೇರಿ ವ್ಯವಹಾರಗಳು ನಡೆಯುವುದಿಲ್ಲ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

ಕನ್ನಡ

ಉಡುಪಿ: ನೀರು ಸರಬರಾಜಿನಲ್ಲಿ ವ್ಯತ್ಯಯ

ಉಡುಪಿ ನಗರಸಭಾ ವ್ಯಾಪ್ತಿಯ ಸಗ್ರಿ ಶಾಲೆ ರಸ್ತೆ ಜೋಯಿಸರ ಮನೆ ಬಳಿ 350mm  ವ್ಯಾಸದ ಎಂ. ಎಸ್. ಪೈಪ್ ಲೈನ್  ಸ್ಥಳಾಂತರಿಸುವ ಕಾಮಗಾರಿಯನ್ನು ತುರ್ತಾಗಿ ಕೈಗೊಳ್ಳಬೇಕಾಗಿರುವುದರಿಂದ ಸೆಪ್ಟೆಂಬರ್ 5 ವರೆಗೆ ಉಡುಪಿ ನಗರಸಭಾ ವ್ಯಾಪ್ತಿಯ ಪೆರಂಪಳ್ಳಿ ವಾರ್ಡ್ ಪ್ರದೇಶ, ವಿ.ಎಂ ನಗರ, ಆದಿಶಕ್ತಿ ದೇವಸ್ಥಾನ ಪ್ರದೇಶ, ಕಕ್ಕುಂಜೆ ರೈಲ್ವೇ ಬ್ರಿಡ್ಜ್ ವರೆಗಿನ ಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.Read More

ಕನ್ನಡ

ಪೈಪ್‌ಲೈನ್ ಕಾಮಗಾರಿ: ವಾಹನ ಸಂಚಾರ ನಿಷೇಧ

ಸದರಿ ರಸ್ತೆಯಲ್ಲಿ ಮಾರ್ಚ್ 8 ರಿಂದ 22 ರ ವರೆಗೆ ವಾಹನ ಸಂಚಾರ ನಿಷೇಧಿಸಿ, ಬದಲಿ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಉಡುಪಿ ನಗರಸಭೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.Read More

ಕನ್ನಡ

ವಾಹನ ಪಾರ್ಕಿಂಗ್‌ಗೆ ಮೀಸಲಿರಿಸಿದ ಸ್ಥಳದಲ್ಲಿರುವ ವಾಣಿಜ್ಯ ಅಂಗಡಿಗಳನ್ನು ತೆರವುಗೊಳಿಸಿ

ವಾಹನ ಪಾರ್ಕಿಂಗ್‌ಗೆ ಮೀಸಲಿರಿಸಿದ ಸ್ಥಳದಲ್ಲಿರುವ ವಾಣಿಜ್ಯ ಅಂಗಡಿಗಳನ್ನು ತೆರವುಗೊಳಿಸಲು ಉಡುಪಿ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.Read More

error: Content is protected !!