Tags : Udupi Sri Krishna Matha

Udupi

ಶ್ರೀಕೃಷ್ಣಮಠದಲ್ಲಿ ದೀಪಾವಳಿ ಪ್ರಯುಕ್ತ ಎಣ್ಣೆಶಾಸ್ತ್ರ, ತೈಲಾಭ್ಯಂಗ

ಪ್ರಾತಃ ಕಾಲದ 5.39 ರ ಚಂದ್ರೋದಯ ಕಾಲದಲ್ಲಿ ಚಂದ್ರಶಾಲೆಯಲ್ಲಿ ಪಲಿಮಾರು ಮಠಾಧೀಶ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರಿಗೆ ಪರ್ಯಾಯ ಮಠದ ಪಾರುಪತ್ಯಗಾರರಾದ ವಿದ್ವಾನ್ ಮುದರಂಗಡಿ ಲಕ್ಷ್ಮೀಶಾಚಾರ್ಯರು ಎಣ್ಣೆಶಾಸ್ತ್ರ ಮಾಡಿದರು.Read More

ಕನ್ನಡ

ಶ್ರೀಕೃಷ್ಣಮಠಕ್ಕೆ ಶ್ರೀ ಗೋವಿಂದಾನಂದ ಸ್ವಾಮೀಜಿ ಭೇಟಿ

ಶ್ರೀಕೃಷ್ಣಮಠಕ್ಕೆ,ಕಿಷ್ಕಿಂದೆಯ ಹನುಮನ ದೇವಾಲಯ ಜೀರ್ಣೋದ್ಧಾರಕ್ಕಾಗಿ ಹೊರಟಿರುವ ರಥವು ಉಡುಪಿಗೆ ಬಂದ ಸಂದರ್ಭದಲ್ಲಿ,ಜೊತೆಗೆ ಆಗಮಿಸಿದ ಶ್ರೀವ್ಯಾಸಾಶ್ರಮದ ಶ್ರೀ ಗೋವಿಂದಾನಂದ ಸ್ವಾಮೀಜಿಯವರನ್ನು ಪರ್ಯಾಯ ಪೀಠಾಧೀಶರಾದ  ಶ್ರೀಈಶಪ್ರಿಯತೀರ್ಥ ಶ್ರೀಪಾದರು ಸ್ವಾಗತಿಸಿ ಶ್ರೀಕೃಷ್ಣ ದೇವರ ದರ್ಶನ ಮಾಡಿಸಿ ಗೌರವಿಸಿದರು.Read More

ಕನ್ನಡ

ಶ್ರೀ ಕೃಷ್ಣ ಮಠದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀಕೃಷ್ಣಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ, ಪರ್ಯಾಯ ಶ್ರೀಅದಮಾರು ಮಠದ ಆಶ್ರಯದಲ್ಲಿ, ಕರ್ನಾಟಕ ಜಾನಪದ ಪರಿಷತ್ತು, ಕನ್ನಡ ಸಂಸ್ಕೃತಿ ಇಲಾಖೆ, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ (ರಿ)ಧಾರೇಶ್ವರ ಯಕ್ಷಬಳಗ ಚಾರಿಟೇಬಲ್ ಟ್ರಸ್ಟ್(ರಿ)ಇವರ ಸಂಯೋಜನೆಯಲ್ಲಿ ಅತಿಥಿ ಕಲಾವಿದರಿಂದ "ಚ್ಯವನ" ಎಂಬ ಪ್ರಸಂಗದ ಯಕ್ಷಗಾನ ನಡೆಯಿತುRead More

Udupi

ಶರನ್ನವರಾತ್ರಿ : ಶ್ರೀಕೃಷ್ಣ ಮಠದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

ಶ್ರೀಕೃಷ್ಣ ಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ, ಪರ್ಯಾಯ ಅದಮಾರು ಮಠದ ಆಶ್ರಯದಲ್ಲಿ, ನವರಾತ್ರಿಯ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ, ರುಕ್ಮಿಣೀ ವಿಜಯಕುಮಾರ್ ಇವರಿಂದ 'ಭರತನಾಟ್ಯ' ನಡೆಯಿತು.Read More

error: Content is protected !!