Tags : Udupi Sri Krishna Matha

ಕನ್ನಡ

ಚಾತುರ್ಮಾಸ್ಯ ವೃತ: ಮಾಲಿಕೆ ಮಂಗಳಾರತಿ

ಶ್ರೀ ಕೃಷ್ಣ ಮಠದಲ್ಲಿ,ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರೊಂದಿಗೆ, ಪಲಿಮಾರು ಹಿರಿಯ ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಹಾಗೂ ಕಿರಿಯ ಶ್ರೀಪಾದರಾದ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರ ಪ್ಲವ ನಾಮ ಸಂವತ್ಸರದ ಚಾತುರ್ಮಾಸ್ಯ ವೃತದ ಸಂಕಲ್ಪದ ಸಂದರ್ಭದಲ್ಲಿ, ಪರ್ಯಾಯ ಮಠದ ವತಿಯಿಂದ ಮಾಲಿಕೆ ಮಂಗಳಾರತಿ ನಡೆಸಲಾಯಿತು.Read More

ಕನ್ನಡ

ಪರ್ಯಾಯ ಶ್ರೀಗಳಿಂದ ಚಾತುರ್ಮಾಸ ಸಂಕಲ್ಪ

ಉಡುಪಿ ಜು 24, 2021: ಶ್ರೀ ಕೃಷ್ಣ ಮಠದಲ್ಲಿ, ಕೃಷ್ಣ  ದೇವರ ಸನ್ನಿಧಿಯಲ್ಲಿ  ಪರ್ಯಾಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಹಾಗೂ ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಪ್ಲವ ನಾಮ ಸಂವತ್ಸರದ ಚಾತುರ್ಮಾಸ ವೃತದ ಸಂಕಲ್ಪವನ್ನು ಮಾಡಿದರು.Read More

Udupi

ಶ್ರೀಕೃಷ್ಣ ಮಠ: ಪ್ರವಚನ ಮಾಲಿಕೆ ಉದ್ಘಾಟನೆ

ವೇದವ್ಯಾಸರು ಕರುಣಿಸಿದ ಹದಿನೆಂಟು ಪುರಾಣಗಳಲ್ಲಿ ಭಗವಂತನ ಅವತಾರಗಳ ಪರಿಚಯ, ದೇವತಾ ಸಮೂಹಗಳ ವೈಶಿಷ್ಟ್ಯ, ಮುಂತಾದ ವ್ಯಾಸರ ಕೊಡುಗೆಗಳ ಪರಿಚಯದ ಪ್ರವಚನ ಕಾರ್ಯಕ್ರಮವನ್ನು ಪರ್ಯಾಯ ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಹಾಗೂ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಉದ್ಘಾಟಿಸಿದರು.Read More

ಕನ್ನಡ

ಶ್ರೀ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ

ಬೆಳಗ್ಗೆ ಮಠದ ಋತ್ವಿಜರು ಸುದರ್ಶನ ಹೋಮ ನಡೆಸಿದರು. ನಂತರ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಮುದ್ರಾಧಾರಣೆ ಮಾಡಿಕೊಂಡು, ಪರ್ಯಾಯ ಮಠಾಧೀಶ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರಿಗೆ, ಹಾಗೂ ಹಾಗೂ ಪಲಿಮಾರು ಕಿರಿಯ ಮಠಾಧೀಶ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರಿಗೆ ತಪ್ತ ಮುದ್ರಾಧಾರಣೆ ನಡೆಸಿದರು.Read More

error: Content is protected !!