ಉಡುಪಿ ಜು 24, 2021: ಶ್ರೀ ಕೃಷ್ಣ ಮಠದಲ್ಲಿ, ಕೃಷ್ಣ ದೇವರ ಸನ್ನಿಧಿಯಲ್ಲಿ ಪರ್ಯಾಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಹಾಗೂ ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಪ್ಲವ ನಾಮ ಸಂವತ್ಸರದ ಚಾತುರ್ಮಾಸ ವೃತದ ಸಂಕಲ್ಪವನ್ನು ಮಾಡಿದರು.Read More
Tags :Udupi Sri Krishna Matha
ವೇದವ್ಯಾಸರು ಕರುಣಿಸಿದ ಹದಿನೆಂಟು ಪುರಾಣಗಳಲ್ಲಿ ಭಗವಂತನ ಅವತಾರಗಳ ಪರಿಚಯ, ದೇವತಾ ಸಮೂಹಗಳ ವೈಶಿಷ್ಟ್ಯ, ಮುಂತಾದ ವ್ಯಾಸರ ಕೊಡುಗೆಗಳ ಪರಿಚಯದ ಪ್ರವಚನ ಕಾರ್ಯಕ್ರಮವನ್ನು ಪರ್ಯಾಯ ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಹಾಗೂ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಉದ್ಘಾಟಿಸಿದರು.Read More
For the benefit of the devotees Paryaya Peetadhipathi Sri Eeshapriya Tirtha Sripadaru has decided to make some changes in the darshan timings at Udupi Sri Krishna Matha.Read More
ಬೆಳಗ್ಗೆ ಮಠದ ಋತ್ವಿಜರು ಸುದರ್ಶನ ಹೋಮ ನಡೆಸಿದರು. ನಂತರ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಮುದ್ರಾಧಾರಣೆ ಮಾಡಿಕೊಂಡು, ಪರ್ಯಾಯ ಮಠಾಧೀಶ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರಿಗೆ, ಹಾಗೂ ಹಾಗೂ ಪಲಿಮಾರು ಕಿರಿಯ ಮಠಾಧೀಶ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರಿಗೆ ತಪ್ತ ಮುದ್ರಾಧಾರಣೆ ನಡೆಸಿದರು.Read More
ಶ್ರೀಕೃಷ್ಣಮಠದಲ್ಲಿ ವಾರ್ಷಿಕ ಉದ್ವಾರ್ಚನೆ ಇಂದು ನಡೆಯಿತು. Read More
Special pooja was offered as part of the Aradhane of Sri Lakshmipriya Tirtha Shripadaru, the 26th pontiff of Shirooru Matha.Read More
Bhagirathi Janmadina or 'Gangavatarana,' the day celebrating the descent of River Ganga also marks the conclusion of the annual 'Ratotsava,' at Udupi Sri Krishna Matha.Read More
Udupi Asta Mathas donated 'Pranaraksha,' the sophisticated Basic Life Support Ambulance to Udupi district administration today.Read More
Swamijis of Udupi Asta Matha donated ₹ 20 lakh to the district administration for the purchase of ambulance.Read More
ಶ್ರೀ ಶೀರೂರು ಮಠದ ನೂತನ ಉತ್ತರಾಧಿಕಾರಿಯಾಗಿ ಇಂದು ನೇಮಕಗೊಂಡ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿದರು.Read More
