Tags :Udupi

ಕನ್ನಡ

ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ

ಕೃಷಿ ಇಲಾಖೆಯ ವತಿಯಿಂದ ಸಿರಿಧಾನ್ಯ ಮತ್ತು ಸಾವಯವ ಅಂತರರಾಷ್ಟಿçÃಯ ವಾಣಿಜ್ಯ ಮೇಳ – 2026 ರ ಅಂಗವಾಗಿ ರಾಜ್ಯ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯ ಪೂರ್ವಭಾವಿಯಾಗಿ ಜಿಲ್ಲಾ ಮಟ್ಟದಲ್ಲಿ “ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕಸ್ಪರ್ಧೆ” ಯು ಡಿಸೆಂಬರ್ 23 ರಂದು ಬೆಳಗ್ಗೆ 11 ಗಂಟೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣದಲ್ಲಿ ಆಯೋಜಿಸಲಾಗಿದೆ.Read More

ಕನ್ನಡ

ಕಟಪಾಡಿ ಓವರ್ ಪಾಸ್ ಕಾಮಗಾರಿ ಹಿನ್ನೆಲೆ, ವಾಹನಗಳ ಸುಗಮ ಸಂಚಾರಕ್ಕೆ ಮಾರ್ಗ ಕಲ್ಪಿಸಿ

ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟಿçÃಯ ಹೆದ್ದಾರಿ 66 ರ ಕಟಪಾಡಿ ಜಂಕ್ಷನ್‌ನಲ್ಲಿ ರೋಡ್ ಓವರ್ ಬ್ರಿಡ್ಜ್ ನಿರ್ಮಾಣ ಕಾಮಗಾರಿ ಕುರಿತು ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.Read More

error: Content is protected !!