Tags : Udupi

Udupi

ಕುರಿ ಮತ್ತುಮೇಕೆ ಘಟಕಗಳ ಅನುಷ್ಠಾನಕ್ಕೆ ಸಹಾಯಧನ: ಅರ್ಜಿ ಆಹ್ವಾನ

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ಕುರಿ, ಮೇಕೆ ಘಟಕಗಳ ಅನುದಾನಕ್ಕಾಗಿ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಸಾಮಾನ್ಯ ವರ್ಗದ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ. Read More

Udupi

ಎಂ.ಎಸ್.ಆರ್.ಎಸ್ ಕಾಲೇಜಿನಲ್ಲಿ ಏಡ್ಸ್ ಮಾಹಿತಿ ಮತ್ತು ಭಿತ್ತಿಚಿತ್ರ ರಚನಾ ಸ್ಪರ್ಧೆ

ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಎನ್.ಎಸ್.ಎಸ್. ಘಟಕ ಮತ್ತು ಸರಕಾರಿ ಸಮುದಾಯ ಆರೋಗ್ಯ ಕೇಂದ್ರ ಶಿರ್ವ ಇವರ ಜಂಟಿ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಇಂದು ಕಾಲೇಜಿನ ಸಭಾಗಂಣದಲ್ಲಿ ಏಡ್ಸ್ ಮಾಹಿತಿ ಮತ್ತು ಭಿತ್ತಿಚಿತ್ರ ರಚನಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. Read More

ಕನ್ನಡ

ಕುಂದಾಪುರ: ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಪ್ರಕಟ

ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು 15 ದಿನಗಳ ಒಳಗೆ, ಸಂಬಂಧಪಟ್ಟ ಪ್ರಾಧಿಕಾರಕ್ಕೆ ಲಿಖಿತ ರೂಪದಲ್ಲಿ ಸಲ್ಲಿಸುವಂತೆ ಕುಂದಾಪುರದ ಉಪ ನೋಂದಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.Read More

Udupi

ಜೇನು ತರಬೇತಿ ಕಾರ್ಯಕ್ರಮ: ನೋಂದಣಿಗೆ ಸೂಚನೆ

ಜೇನುಕೃಷಿ ಪ್ರೋತ್ಸಾಹಕ್ಕಾಗಿ ಉಡುಪಿ ತಾಲೂಕಿನ ರೈತರಿಗೆ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಿದ್ದು ಆಸಕ್ತ ರೈತರು ತೋಟಗಾರಿಕಾ ಕಚೇರಿಯನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.Read More

Udupi

ನಗರಸಭೆ ವ್ಯಾಪ್ತಿಯಲ್ಲಿ ಕೋವಿಡ್ ನಿಯಮ ಪಾಲನೆ ಕಡ್ಡಾಯ

ಸಾರ್ವಜನಿಕರು ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಕಾಪಾಡದೇ ಇದ್ದಲ್ಲಿ ನಗರಸಭೆಯ ವತಿಯಿಂದ ದಂಡ ವಿಧಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

ಕನ್ನಡ

ಡಿಸೆಂಬರ್ 3, 4 ರಂದು ವಾದಿರಾಜ ಕನಕದಾಸ ಸಂಗೀತೋತ್ಸವ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ವಾದಿರಾಜ ಕನಕರಾಜ ಸಂಗೀತೋತ್ಸವ ಸಮಿತಿ, ಕನಕದಾಸ ಅಧ್ಯಯನ ಸಂಶೋಧನ ಪೀಠ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್, ಮಹಾತ್ಮಾಗಾಂಧಿ ಮೆಮೋರಿಯಲ್ ಕಾಲೇಜು ಉಡುಪಿ ಹಾಗೂ ಸರಿಗಮ ಭಾರತಿ ಸಂಗೀತ ವಿದ್ಯಾಲಯ(ರಿ) ಪರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ 43 ನೇ ವಾದಿರಾಜ ಕನಕದಾಸ ಸಂಗೀತೋತ್ಸವ ಕಾರ್ಯಕ್ರಮವು ಡಿಸೆಂಬರ್ 3 ಮತ್ತು 4 ರಂದು ನಗರದ ಎಂ.ಜಿ. ಎಂ ಕಾಲೇಜು ಆವರಣದ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.    Read More

error: Content is protected !!