Tags : Udupi

ಕನ್ನಡ

ಡಾI ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ

ಕಾರ್ಯಕ್ರಮದಲ್ಲಿ ಮಾತನಾಡಿದ ಉಡುಪಿ ತಾಲೂಕು ಆರೋಗ್ಯಧಿಕಾರಿ ಡಾ.ವಾಸುದೇವ ಉಪಾಧ್ಯಾಯ, ಮಾದಕ ವಸ್ತುಗಳು ,ಮದ್ಯಪಾನ, ದೂಮಪಾನದಂತಹ ದುಶ್ಟಟಗಳಿಂದ ಯುವ ಜನತೆ ತಮ್ಮ ಉಜ್ವಲ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಧೂಮಪಾನ , ಜರ್ದಾ, ಗುಟ್ಕಾ ಸೇವನೆಯಿಂದ ಶ್ವಾಸಕೋಶ ಮತ್ತು ಬಾಯಿ ಕ್ಯಾನ್ಸರ್ ಉಂಟಾಗುತ್ತದೆ. ಆದ್ದರಿಂದ ಯುವ ಜನತೆ ಎಲ್ಲಾ ರೀತಿಯ ದುಶ್ಟಟಗಳಿಂದ ದೂರ ಉಳಿಯಬೇಕು ಎಂದರು.Read More

ಕನ್ನಡ

ಸ್ವಾತಂತ್ರ್ಯ ದಿನಾಚರಣೆ ಪೂರ್ವಬಾವಿ ಸಭೆ

ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ಆಚರಣೆ ಕುರಿತ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮತನಾಡಿದರು.Read More

ಕನ್ನಡ

ಉಡುಪಿ: ಅರಣ್ಯ ಇಲಾಖೆಯ ಸಸಿಗಳಿಗೆ ಪರಿಷ್ಕೃತ ದರ ನಿಗದಿ

ಸಾರ್ವಜನಿಕರ ವಿತರಣೆಗಾಗಿ ಅರಣ್ಯ ಇಲಾಖೆಯ ಎಲ್ಲಾ ಯೋಜನೆಗಳ ಅಡಿಯಲ್ಲಿ ಬೆಳೆಸಲಾಗುವ ಸಸಿಗಳು ಹಾಗೂ ಕಸಿ ಮಾಡಿದ ಸಸಿಗಳನ್ನು ಮಾರಾಟ ಮಾಡಲು 5*8 ಗಾತ್ರಕ್ಕೆ 2 ರೂ., 6*9 ಗಾತ್ರಕ್ಕೆ 3 ರೂ ಹಾಗೂ 8*12 ಗಾತ್ರಕ್ಕೆ 6 ರೂ. ನಂತೆ ಪರಿಷ್ಕೃತ ದರವನ್ನು ನಿಗದಿಪಡಿಸಲಾಗಿರುತ್ತದೆ.Read More

ಕನ್ನಡ

ನಗರ ಕೇಂದ್ರ ಗ್ರಂಥಾಲಯ, ಮಕ್ಕಳ ಸಮುದಾಯ ಕೇಂದ್ರ ಗ್ರಂಥಾಲಯದಲ್ಲಿ ಪುಸ್ತಕ ಪ್ರದರ್ಶನ ಉದ್ಘಾಟನೆ

 ಶಾಲಾ ಮಕ್ಕಳಿಗಾಗಿ ಪುಸ್ತಕ ಓದುವ ಸ್ಪರ್ಧೆ, ಕನ್ನಡ ಪುಸ್ತಕ ಓದಿ ಕಥೆ ಹೇಳುವ ಸ್ಪರ್ಧೆ,  ಪುಸ್ತಕ ಓದಿ, ವಿಷಯ ತಿಳಿಸುವ ಸ್ಪರ್ಧೆಗಳನ್ನು ಏರ್ಪಡಿಸಿದ್ದು, ಅತೀ ಹೆಚ್ಚಿನ ಸಂಖ್ಯೆಯಲ್ಲಿ  ಮಕ್ಕಳು ಭಾಗವಹಿಸಿದ್ದರು. Read More

ಕನ್ನಡ

ಯುವ ಜನತೆ ಉನ್ನತ ಸಾಧನೆಯ ಗುರಿ ಇಟ್ಟುಕೊಳ್ಳಬೇಕು: ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ

ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ 6,800 ಕ್ಕೂ ಅಧಿಕ ಮಂದಿ ಅಭ್ಯರ್ಥಿಗಳು ರ‍್ಯಾಲಿಯಲ್ಲಿ ಭಾಗವಹಿಸಲು ನೊಂದಣಿ ಮಾಡಿಕೊಂಡಿದ್ದು, ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್ ಟ್ರೇಡ್ಸ್ಮೆನ್, ಅಗ್ನಿವೀರ್ ಕ್ಲಕ್/ಸ್ಟೋರ್ ಕೀಪರ್ ಹುದ್ದೆಗಳಿಗೆ ನೇಮಕ ನಡೆಯುತ್ತಿದೆ.Read More

error: Content is protected !!