Tags : Udupi

Udupi

ನ್ಯುಮೊಕೋಕಲ್ ಲಸಿಕೆ ಹಾಕಿಸಿ: ಡಾ.ನವೀನ್ ಭಟ್

ಮಕ್ಕಳನ್ನು ನ್ಯುಮೋನಿಯಾದಿಂದ ರಕ್ಷಿಸಲು ಪೋಷಕರು ತಪ್ಪದೇ ಮಕ್ಕಳಿಗೆ ನ್ಯುಮೊಕೋಕಲ್ ಲಸಿಕೆಯನ್ನು ಕೊಡಿಸುವಂತೆ ಪ್ರಭಾರ ಜಿಲ್ಲಾಧಿಕಾರಿ ಡಾ.ನವೀನ್ ಭಟ್ ಹೇಳಿದರು.Read More

Udupi

ಮಲ್ಪೆ ಸಮುದ್ರ ಮಧ್ಯೆ ಕಾನೂನು ಅರಿವು ಕಾರ್ಯಕ್ರಮ

ಮಲ್ಪೆಯ ಪ್ರವಾಸಿ ಜೆಟ್ಟಿಯಿಂದ ಸೈಂಟ್ ಮೇರಿಸ್ ಐಲ್ಯಾಂಡ್‌ಗೆ ತೆರಳುವ ದೋಣಿಯಲ್ಲಿ, ಸಮುದ್ರ ಮಧ್ಯದಲ್ಲಿ, ದೋಣಿಯಲ್ಲಿದ್ದ ಪ್ರಯಾಣಿಕರಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ನಡೆಸಲಾಯಿತು.Read More

Udupi

ಉಡುಪಿ: ನ್ಯುಮೊಕೋಕಲ್ ಲಸಿಕೆಗೆ ಚಾಲನೆ

ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. Read More

Udupi

ಶಿಖರದಿಂದ ಸಾಗರದವರೆಗೆ ಯುವತಿಯರ ಸಾಹಸ ಯಾತ್ರೆ

ಭಾರತದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ “ಶಿಖರದಿಂದ ಸಾಗರ" ಐತಿಹಾಸಿಕ ಯಾನದಲ್ಲಿ ಭಾಗಿಯಾಗಿರುವ ರಾಜ್ಯದ 5 ಯುವತಿಯರು ಕಾಶ್ಮೀರದಲ್ಲಿ (Kolahoi Mt) ಶಿಖರವನ್ನು ಯಸ್ವಿಯಾಗಿ ಏರಿ, ನಂರ ಲಡಾಖ್ ನಿಂದ 3,000 ಕಿ.ಮೀ ಸೈಕಲ್ ಯಾನ ಮಾಡುತ್ತಾ ಕಾರವಾರ ತಲುಪಿದ್ದು, ಕಾರವಾರದಿಂದ ಕರ್ನಾಟಕದ ಕರಾವಳಿ ಪ್ರದೇಶದಲ್ಲಿ 300 ಕಿ.ಮೀ ಸಮುದ್ರದಲ್ಲಿ ಕಯಾಕಿಂಗ್ ಯಾನ ಮಾಡುತ್ತಿದ್ದು, ಈ ಯುವತಿಯರ ತಂಡ ಇಂದು ಮಲ್ಪೆ ಸಮುದ್ರ ತೀರಕ್ಕೆ ಆಗಮಿಸಿದರು.Read More

Udupi

ನವೆಂಬರ್ 1 ರಿಂದ ಬಾಲ ಕಾರ್ಮಿಕರ ಸಮೀಕ್ಷೆ: ಕೂರ್ಮಾರಾವ್ ಎಂ

ಜಿಲ್ಲೆಯಲ್ಲಿ ನವೆಂಬರ್ 1 ರಿಂದ ಬಾಲ ಕಾರ್ಮಿಕರು ಮತ್ತು ಕಿಶೋರ ಕಾರ್ಮಿಕರ ಸಮೀಕ್ಷೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು. Read More

Udupi

ಪೊಲೀಸರ ತ್ಯಾಗ,ಬಲಿದಾನ ಅವಿಸ್ಮರಣೀಯ: ಕೂರ್ಮಾರಾವ್

ಉಡುಪಿ ಜಿಲ್ಲೆಯಲ್ಲಿ ಪೊಲೀಸರು ಅತ್ಯಂತ ಸುವ್ಯವಸ್ಥಿತವಾಗಿ ಯೋಜನಾ ಬದ್ದವಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರಿಗೆ ಜಿಲ್ಲಾಡಳಿತದಿಂದ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು.Read More

Udupi

ಉಡುಪಿ: ಭತ್ತ ಕಟಾವು ಯಂತ್ರ ದರ ನಿಗದಿ

ಜಿಲ್ಲೆಯಲ್ಲಿ ಕೂಲಿಯಾಳುಗಳ ಸಮಸ್ಯೆಯಿದ್ದು, ಕಟಾವಿನ ಅವಧಿಯಲ್ಲಿ ಮಳೆ ಸಹ ಬರುವುದರಿಂದ ರೈತರು ಭತ್ತದ ಬೆಳೆ ಕಟಾವಿಗೆ ಅನಿವಾರ್ಯವಾಗಿ ಕಂಬೈನ್ಡ್ ಹಾರ್ವೆಸ್ಟರ್‌ಗಳನ್ನು ಅವಲಂಬಿಸಿರುತ್ತಾರೆ. ಈ ಸನ್ನಿವೇಶದ ಪ್ರಯೋಜನ ಪಡೆದು ಕೆಲವೊಂದು ಖಾಸಗಿ ಕಂಬೈನ್ಡ್ ಹಾರ್ವೆಸ್ಟರ್ ಮಾಲಕರು ಸ್ಥಳೀಯ ಮಧ್ಯವರ್ತಿಗಳೊಂದಿಗೆ ಸೇರಿ ರೈತರಿಂದ ಭತ್ತ ಕಟಾವಿಗೆ ಹೆಚ್ಚಿನ ಬಾಡಿಗೆ ದರವನ್ನು ಪಡೆಯುತ್ತಿರುವ ಬಗ್ಗೆ ರೈತ ಸಂಘಟನೆಗಳು ಹಾಗೂ ರೈತರಿಂದ ನಿರಂತರವಾಗಿ ಜಿಲ್ಲಾಡಳಿತಕ್ಕೆ ದೂರುಗಳು ಬರುತ್ತಿವೆ.Read More

Udupi

ದೃಶ್ಯ ಕಲಾ ಕಾಲೇಜು ಪ್ರವೇಶಾತಿ: ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಮೈಸೂರು ಇಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಪ್ರಥಮ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ) 4 ವರ್ಷದ ತರಗತಿಗಳ ಪ್ರವೇಶಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. Read More

error: Content is protected !!