Tags : Udupi

Udupi

ಮಾ. 23 ರಂದು ಕೈಗಾರಿಕಾ ಸ್ಪಂದನ ಕಾರ್ಯಕ್ರಮ

ಕಾರ್ಯಕ್ರಮದಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯ ಹಾಗೂ ಉದ್ದಿಮೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಕುರಿತು ಚರ್ಚೆ ನಡೆಸಲಾಗುವುದು. Read More

Udupi

ಮಾ.19 ರಂದು ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ

ಈ ವ್ಯಾಪ್ತಿಯ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ಕಾಪು ತಾಲೂಕು ಕಚೇರಿ ಅಥವಾ ಸಾಂತೂರು, ಪಿಲಾರು ಗ್ರಾಮಕರಣಿಕರ ಕಚೇರಿಗೆ ನೀಡುವಂತೆ ಅಪರ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.Read More

ಕನ್ನಡ

ಯುವ ಜನತೆಯಿಂದ ಜನಪರ ಕಾರ್ಯಕ್ರಮಗಳು ಜೀವಂತ: ಸಾಧು ಪಾಣರ

ಅವರು  ಮಂಗಳವಾರ ಅಲೆವೂರು ಪ್ರಗತಿನಗರದ ಡಾ. ಶಿವರಾಮ ಕಾರಂತ ಕಲಾಗ್ರಾಮದ ಸುವರ್ಣ ಸಾಂಸ್ಕೃತಿಕ ಸಮುಚ್ಚಯ ಸಭಾಂಗಣದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ನಡೆದ ವಿಶೇಷ ಘಟಕ ಯೋಜನೆಯಡಿ ಜನಪರ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.Read More

Udupi

ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಸ್ಪರ್ಧೆ

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನೆರವಿನೊಂದಿಗೆ ಕೆ-ಸ್ಟೆಪ್ಸ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ 9 ರಿಂದ 12 ನೇ ವರ್ಗದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಫೆಬ್ರವರಿ 9 ರಂದು ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ.    Read More

Udupi

ಹೆಣ್ಣು ಮಕ್ಕಳಿಗೆ ಸುರಕ್ಷಿತ ವಾತಾವರಣ ನಿರ್ಮಾಣವಾಗಬೇಕು : ನ್ಯಾ.ಶರ್ಮಿಳಾ

ಅವರು ಇಂದು, ಉಡುಪಿಯ ಸರಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಚೈಲ್ಡ್ಲೈನ್ 1098 ಉಡುಪಿ ಮತ್ತು ಶ್ರೀಕೃಷ್ಣ ರೋರ‍್ಯಾಕ್ಟ್ ಕ್ಲಬ್ ಇವರ ಜಂಟಿ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.Read More

Udupi

ರಾಜ್ಯ ಸರ್ಕಾರಿ ನೌಕರರಿಗೆ ಜುಲೈ ನಲ್ಲಿ 7ನೇ ವೇತನ ಆಯೋಗ ಜಾರಿ: ಸುಬ್ರಹ್ಮಣ್ಯ

ಕೇಂದ್ರ ಮತ್ತು ರಾಜ್ಯ ಸರ್ಕಾರಿ ವೇತನದಲ್ಲಿನ ವ್ಯತ್ಯಾಸಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಿ ನೌಕರರ ಬಹು ಬೇಡಿಕೆಯ 7 ನೇ ವೇತನ ಆಯೋಗವು 2022 ರ ಜುಲೈನಲ್ಲಿ ಜಾರಿಯಾಗಲಿದ್ದು , ಈ ಬಗ್ಗೆ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಸಕಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಹೇಳಿದರು.Read More

error: Content is protected !!