ಯಾವುದೇ ಗೊಂದಲ ಹಾಗೂ ದೋಷಗಳಿಲ್ಲದ ಶುದ್ಧ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವಂತೆ ಜಿಲ್ಲೆಯ ಎಲ್ಲಾ ಮತಗಟ್ಟೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು.Read More
Tags : Udupi
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ಕುರಿ, ಮೇಕೆ ಘಟಕಗಳ ಅನುದಾನಕ್ಕಾಗಿ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಸಾಮಾನ್ಯ ವರ್ಗದ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ. Read More
ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಎನ್.ಎಸ್.ಎಸ್. ಘಟಕ ಮತ್ತು ಸರಕಾರಿ ಸಮುದಾಯ ಆರೋಗ್ಯ ಕೇಂದ್ರ ಶಿರ್ವ ಇವರ ಜಂಟಿ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಇಂದು ಕಾಲೇಜಿನ ಸಭಾಗಂಣದಲ್ಲಿ ಏಡ್ಸ್ ಮಾಹಿತಿ ಮತ್ತು ಭಿತ್ತಿಚಿತ್ರ ರಚನಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. Read More
ಅಂಚೆ ಅದಾಲತ್ ನಡೆಯುವ ದಿನದಂದು ಗ್ರಾಹಕರು ಹಾಜರಿದ್ದು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಸವ್ಯಸಾಚಿ ಸಭಾಂಗಣದಲ್ಲಿ ಕೌನ್ಸಿಲಿಂಗ್ ಪ್ರಕ್ರಿಯೆಯು ನಡೆಯಲಿದೆ.Read More
ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು 15 ದಿನಗಳ ಒಳಗೆ, ಸಂಬಂಧಪಟ್ಟ ಪ್ರಾಧಿಕಾರಕ್ಕೆ ಲಿಖಿತ ರೂಪದಲ್ಲಿ ಸಲ್ಲಿಸುವಂತೆ ಕುಂದಾಪುರದ ಉಪ ನೋಂದಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.Read More
ಜೇನುಕೃಷಿ ಪ್ರೋತ್ಸಾಹಕ್ಕಾಗಿ ಉಡುಪಿ ತಾಲೂಕಿನ ರೈತರಿಗೆ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಿದ್ದು ಆಸಕ್ತ ರೈತರು ತೋಟಗಾರಿಕಾ ಕಚೇರಿಯನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.Read More
ಕೋವಿಡ್ ಲಸಿಕೆ ಪಡೆಯುಲು ಬಾಕಿ ಇರುವವರ ಮನವೊಲಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. Read More
ಸಾರ್ವಜನಿಕರು ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಕಾಪಾಡದೇ ಇದ್ದಲ್ಲಿ ನಗರಸಭೆಯ ವತಿಯಿಂದ ದಂಡ ವಿಧಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ವಾದಿರಾಜ ಕನಕರಾಜ ಸಂಗೀತೋತ್ಸವ ಸಮಿತಿ, ಕನಕದಾಸ ಅಧ್ಯಯನ ಸಂಶೋಧನ ಪೀಠ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್, ಮಹಾತ್ಮಾಗಾಂಧಿ ಮೆಮೋರಿಯಲ್ ಕಾಲೇಜು ಉಡುಪಿ ಹಾಗೂ ಸರಿಗಮ ಭಾರತಿ ಸಂಗೀತ ವಿದ್ಯಾಲಯ(ರಿ) ಪರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ 43 ನೇ ವಾದಿರಾಜ ಕನಕದಾಸ ಸಂಗೀತೋತ್ಸವ ಕಾರ್ಯಕ್ರಮವು ಡಿಸೆಂಬರ್ 3 ಮತ್ತು 4 ರಂದು ನಗರದ ಎಂ.ಜಿ. ಎಂ ಕಾಲೇಜು ಆವರಣದ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ. Read More