ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ವಾದಿರಾಜ ಕನಕರಾಜ ಸಂಗೀತೋತ್ಸವ ಸಮಿತಿ, ಕನಕದಾಸ ಅಧ್ಯಯನ ಸಂಶೋಧನ ಪೀಠ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್, ಮಹಾತ್ಮಾಗಾಂಧಿ ಮೆಮೋರಿಯಲ್ ಕಾಲೇಜು ಉಡುಪಿ ಹಾಗೂ ಸರಿಗಮ ಭಾರತಿ ಸಂಗೀತ ವಿದ್ಯಾಲಯ(ರಿ) ಪರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ 43 ನೇ ವಾದಿರಾಜ ಕನಕದಾಸ ಸಂಗೀತೋತ್ಸವ ಕಾರ್ಯಕ್ರಮವು ಡಿಸೆಂಬರ್ 3 ಮತ್ತು 4 ರಂದು ನಗರದ ಎಂ.ಜಿ. ಎಂ ಕಾಲೇಜು ಆವರಣದ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ. Read More
Tags : Udupi
ಪುನೀತ್ ರಾಜ್ಕುಮಾರ್ ಸ್ಮರಣಾರ್ಥ ನಗರ ಆರೋಗ್ಯ ಕೇಂದ್ರದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.Read More
ವೈದ್ಯಕೀಯ ಹಾಗೂ ದಂತ ಮಹಾ ವಿದ್ಯಾಲಯಗಳಿಗೆ ಸೇರ್ಪಡೆಯಾಗಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.Read More
ಕೋಟಿಲಿಂಗೇಶ್ವರ ರಥೋತ್ಸವ ಹಿನ್ನೆಲೆಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಕೂರ್ಮಾರಾವ್ ಎಂ ಆದೇಶ ಹೊರಡಿಸಿರುತ್ತಾರೆ.Read More
ಜಿಲ್ಲೆಯಲ್ಲಿ 2,95,375 ಮನೆಗಳಿದ್ದು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಪ್ರತಿ ಮನೆಗಳಿಗೆ ಭೇಟಿ ನೀಡಿ, ಕೋವಿಡ್ ನಿರೋಧಕ ಲಸಿಕೆ ಪಡೆಯದೇ ಇರುವವರ ವಿವರವನ್ನು ಪಡೆಯುವುದರ ಜೊತೆಗೆ ಅವರುಗಳು ಲಸಿಕೆ ಪಡೆಯುವಂತೆ ಅರಿವು ಮೂಡಿಸಿ, ಲಸಿಕೆ ನೀಡಬೇಕು ಎಂದರು.Read More
ವಿವಿಧ ಸರ್ಟಿಫಿಕೇಟ್ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. Read More
ಜಿಲ್ಲೆಗಳ ಗ್ರಾಮಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ ಗ್ರಾಮ ಒನ್ ಆರಂಭಿಸುವ ಅವಧಿಯನ್ನು ವಿಸ್ತರಿಸಲಾಗಿದೆ.Read More
ನದಿ ಪಾತ್ರಗಳಲ್ಲಿ ಮರಳುಗಾರಿಕೆ ನಡೆಸಲು ಮರಳು ಗಣಿ ಗುತ್ತಿಗೆಗಳನ್ನು ನೀಡಲಾಗಿದ್ದು ಹೊರ ಜಿಲ್ಲೆಗೆ ಮರಳು ಪೂರೈಸಲು ಅವಕಾಶವಿರುವುದಿಲ್ಲ.Read More
ಕರಡು ತಾತ್ಕಾಲಿಕ ಜೇಷ್ಠತಾ ಪಟ್ಟಿಗೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಬಾದಿತ ಶಿಕ್ಷಕರು ಸಾರ್ವಜನಿಕ ಶಿಕ್ಷಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಇವರಿಗೆ ಸಲ್ಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಜಿಲ್ಲೆಯ ಎಲ್ಲಾ ಕಾಲೇಜುಗಳ ಮೂಲಕ ಅಭಿಯಾನ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.Read More