Tags : Udupi

Udupi

ಉಡುಪಿ: ಭತ್ತ ಕಟಾವು ಯಂತ್ರ ದರ ನಿಗದಿ

ಜಿಲ್ಲೆಯಲ್ಲಿ ಕೂಲಿಯಾಳುಗಳ ಸಮಸ್ಯೆಯಿದ್ದು, ಕಟಾವಿನ ಅವಧಿಯಲ್ಲಿ ಮಳೆ ಸಹ ಬರುವುದರಿಂದ ರೈತರು ಭತ್ತದ ಬೆಳೆ ಕಟಾವಿಗೆ ಅನಿವಾರ್ಯವಾಗಿ ಕಂಬೈನ್ಡ್ ಹಾರ್ವೆಸ್ಟರ್‌ಗಳನ್ನು ಅವಲಂಬಿಸಿರುತ್ತಾರೆ. ಈ ಸನ್ನಿವೇಶದ ಪ್ರಯೋಜನ ಪಡೆದು ಕೆಲವೊಂದು ಖಾಸಗಿ ಕಂಬೈನ್ಡ್ ಹಾರ್ವೆಸ್ಟರ್ ಮಾಲಕರು ಸ್ಥಳೀಯ ಮಧ್ಯವರ್ತಿಗಳೊಂದಿಗೆ ಸೇರಿ ರೈತರಿಂದ ಭತ್ತ ಕಟಾವಿಗೆ ಹೆಚ್ಚಿನ ಬಾಡಿಗೆ ದರವನ್ನು ಪಡೆಯುತ್ತಿರುವ ಬಗ್ಗೆ ರೈತ ಸಂಘಟನೆಗಳು ಹಾಗೂ ರೈತರಿಂದ ನಿರಂತರವಾಗಿ ಜಿಲ್ಲಾಡಳಿತಕ್ಕೆ ದೂರುಗಳು ಬರುತ್ತಿವೆ.Read More

Udupi

ದೃಶ್ಯ ಕಲಾ ಕಾಲೇಜು ಪ್ರವೇಶಾತಿ: ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಮೈಸೂರು ಇಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಪ್ರಥಮ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ) 4 ವರ್ಷದ ತರಗತಿಗಳ ಪ್ರವೇಶಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. Read More

Udupi

ಕೋವಿಡ್ ಲಸಿಕೆ ನೀಡಿಕೆಯಲ್ಲಿ ಗೊಂದಲಕ್ಕೆ ಆಸ್ಪದ ನೀಡಬೇಡಿ: ಡಾ.ಎಂ.ಟಿ. ರೇಜು

ಕೋವಿಡ್ ಲಸಿಕೆ ನೀಡುವ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಸಾರ್ವಜನಿಕರಿಗೆ ಸಮರ್ಪಕವಾಗಿ ಲಸಿಕೆಯನ್ನು ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ.ರೇಜು ಸೂಚಿಸಿದ್ದಾರೆ.Read More

error: Content is protected !!