Tags :Udupi

Udupi

ಜಲ್ ಜೀವನ್ ಮಿಷನ್ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ: ಪ್ರತೀಕ್ ಬಾಯಲ್

ಅವರು ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಕಚೇರಿಯಲ್ಲ್ಲಿ ನಡೆದ ಕುಡಿಯುವ ನೀರಿನ ಗುಣಮಟ್ಟ ಮೇಲ್ವಿಚಾರಣೆಯ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More

Udupi

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಜಿಲ್ಲೆಯಲ್ಲಿ ತೆರವಾಗಿರುವ ಸಾಮಾನ್ಯ ಕರ್ತವ್ಯದ ವೈದ್ಯಾಧಿಕಾರಿ ಹುದ್ದೆಗೆ ಎಂ.ಬಿ.ಬಿ.ಎಸ್ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದಲ್ಲಿ ರೋಸ್ಟರ್ ಕಂ ಮೆರಿಟ್ ಆಧಾರದಲ್ಲಿ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.Read More

ಕನ್ನಡ

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

೨೦೨೫-೨೬ ನೇ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆಗಳ ೮ ನೇ ತರಗತಿಯಲ್ಲಿ ಓದುತ್ತಿರುವ ೩,೫೦,೦೦೦ ರೂ.ವರೆಗೆ ಕೌಟುಂಬಿಕ  ಆದಾಯ ಹೊಂದಿರುವ ವಿದ್ಯಾರ್ಥಿಗಳು ಸೆ.೩೦ ರೊಳಗೆ ಎನ್.ಎಂ.ಎA.ಎಸ್ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ.Read More

error: Content is protected !!