ವೈದ್ಯಕೀಯ ಉಪಕರಣಗಳಾದ ಆಕ್ಸಿಮೀಟರ್, ಥರ್ಮಮೀಟರ್, ಪಿ.ಪಿ ಕೀಟ್, ವೆಂಟಿಲೇಟರ್, ಸಿ.ಪಿ.ಎ.ಪಿ, ಡಿವೈಸಸ್ ಒಳಗೊಂಡಂತೆ ಎಲ್ಲಾ ಪೊಟ್ಟಣಗಳ ಮೇಲೆ ಗರಿಷ್ಠ ಮಾರಾಟ ಬೆಲೆ (ಎಲ್ಲಾ ತೆರಿಗೆಗಳು ಸೇರಿ) ಹಾಗೂ ಇತರ ಘೋಷಣೆಗಳನ್ನು ಕಡ್ಡಾಯವಾಗಿ ನಮೂದಿಸಿರಬೇಕು. ನಮೂದಿಸಿದ ಗರಿಷ್ಠ ಮಾರಾಟ ಬೆಲೆ (ಎಲ್ಲಾ ತೆರಿಗೆಗಳು ಸೇರಿ) ಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಅಂತಹ ಸಪ್ಲಾಯರ್, ಡಿಸ್ಟ್ರಿಬ್ಯೂಟರ್ ಮತ್ತು ಔಷಧಿ ಅಂಗಡಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಕಾನೂನು ಮಾಪನಶಾಸ್ತ್ರ ಸಹಾಯಕ ನಿಯಂತ್ರಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
Tags : Udupi
ಏಪ್ರಿಲ್ 26 ರಂದು ಮುಖ್ಯ ಕಾರ್ಯದರ್ಶಿಗಳು ಹೊರಡಿಸಿರುವ ಮಾರ್ಗಸೂಚಿಯಂತೆ ಕೃಷಿ ಮತ್ತು ತೋಟಗಾರಿಕೆಗೆ ಸಂಬಂಧಿಸಿದ ಚಟುವಟಿಕೆಗಳನ್ನು ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ಅಗತ್ಯ ವಸ್ತುಗಳಾದ ಹೂ, ಹಣ್ಣು ಮತ್ತು ತರಕಾರಿಗಳ ಕೊಯ್ಲು, ವಿಂಗಡಣೆ, ಮಾರಾಟ ಹಾಗೂ ಸಾಗಾಣಿಕೆಯನ್ನು ಕೈಗೊಳ್ಳಬಹುದಾಗಿರುತ್ತದೆ.Read More
ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆರೋಗ್ಯ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ತಮ್ಮ ಸಮ್ಮುಖದಲ್ಲಿ ಮಕ್ಕಳಿಗೆ ಮಾತ್ರೆಗಳನ್ನು ನೀಡುವುದರೊಂದಿಗೆ ಸೇವನೆ ಮಾಡಿಸಲಿದ್ದಾರೆ.Read More
ರಾಜ್ಯ ಮಟ್ಟದ ಬುಡಕಟ್ಟು ಸಾಹಿತ್ಯ ಮತ್ತು ಸಂಸ್ಕೃತಿ ಕಮ್ಮಟಕ್ಕೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. Read More
ವಿಕಲಚೇತನರು ಸರಿಯಾದ ಮಾಹಿತಿ ನೀಡಿ ನಮೂದಿಸಿಕೊಂಡು ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.Read More
ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.Read More
ತೆಂಗಿನ ಬೆಳೆಯಲ್ಲಿ ಬಿಳಿನೊಣ ಹಾನಿಯ ನಿಯಂತ್ರಣ ಕ್ರಮಗಳ ವಿವರ Read More
ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಕುರಿತು ಕಾರ್ಯಾಗಾರವು ಮಾರ್ಚ್ 10 ರಂದು ಬೆಳಗ್ಗೆ 10.30 ಕ್ಕೆ ಅಜ್ಜರಕಾಡು ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯ ಶ್ರೀ ಕೃಷ್ಣ ಸಭಾಂಗಣದಲ್ಲಿ ನಡೆಯಲಿದೆ.Read More
ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶ - ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆRead More
ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮೆಘಾ ಲೋಕ್ ಅದಾಲತ್ ಮೂಲಕ ಅತೀ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಬಹುದಾಗಿದೆ. Read More