Tags :Udupi

Udupi

ಬೈಂದೂರು ಪ.ಪಂಚಾಯತ್ ರಚನೆಗೆ ಕ್ಷೇತ್ರ ವಿಂಗಡಣೆ: ಆಕ್ಷೇಪಣೆ ಆಹ್ವಾನ

ಸಾರ್ವಜನಿಕರು ಸಲ್ಲಿಸಲ್ಪಡುವ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಿ ವಾರ್ಡ್ ಗಳ ಕ್ಷೇತ್ರ ವಿಂಡಣೆಯನ್ನು ಅಂತಿಮಗೊಳಿಸಬೇಕಾಗಿರುವುದರಿಂದ ಎಲ್ಲಾ ವಾರ್ಡ್ ಗಳ ವ್ಯಾಪ್ತಿಯ ಪ್ರದೇಶವನ್ನು ಗಡಿ ಗುರುತುಗಳ ಸಮೇತ ಅಧಿಸೂಚನೆ ಹೊರಡಿಸಿರುತ್ತಾರೆ.   Read More

Udupi

ಡಿ.10 ರಂದು ಕಚೇರಿ ವ್ಯವಹಾರ ಸ್ಥಗಿತ

ಮತದಾನ ನಡೆಯುವ ದಿನದಂದು ಉಡುಪಿ ನಗರಸಭಾ ಕಚೇರಿ, ನಗರಸಭಾ ಕಟ್ಟಡಕ್ಕೆ ಹೊಂದಿಕೊಂಡಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಶಾಖೆ ಮತ್ತು ಗ್ರಂಥಾಲಯ ಕಟ್ಟಡದಲ್ಲಿ ಯಾವುದೇ ಕಚೇರಿ ವ್ಯವಹಾರಗಳು ನಡೆಯುವುದಿಲ್ಲ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

ಕನ್ನಡ

ನ್ಯಾಯಸಮ್ಮತ ಚುನಾವಣೆಗೆ ಕರ್ತವ್ಯ ನಿರ್ವಹಿಸಿ: ಕೂರ್ಮಾರಾವ್

ವಿಧಾನಪರಿಷತ್‌ನ ದ್ವೈವಾರ್ಷಿಕ ಚುನಾವಣೆಯಲ್ಲಿ ಮುಕ್ತ, ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯುವ ರೀತಿಯಲ್ಲಿ ಕಾರ್ಯನಿರ್ವಸುವಂತೆ ಎಲ್ಲಾ ಮೈಕ್ರೋ ಅಬ್ಸರ್‌ವರ್‌ಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು.    Read More

Udupi

ಮಹಾ ಪರಿನಿರ್ವಾಣ ದಿನ : ಅಂಬೇಡ್ಕರ್ ಪ್ರತಿಮೆಗೆ ಜಿಲ್ಲಾಧಿಕಾರಿಗಳಿಂದ ಮಾಲಾರ್ಪಣೆ

ಭಾರತರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಅಂಗವಾಗಿ, ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿನ ಅಂಬೇಡ್ಕರ್ ಅವರ ಪ್ರತಿಮೆಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.Read More

Udupi

ಡಿ.7 ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ

ನಗರಸಭಾ ವ್ಯಾಪ್ತಿಯಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.Read More

Udupi

ಕೋವಿಡ್ ನಿಯಂತ್ರಣಕ್ಕೆ ವಿವಿಧ ತಂಡಗಳ ರಚನೆ: ಕೂರ್ಮಾರಾವ್

ಜಿಲ್ಲೆಯಲ್ಲಿ ಕೋವಿಡ್ ಹರಡುವುದನ್ನು ತಡೆಯಲು ಜಿಲ್ಲಾಮಟ್ಟದ ಕಣ್ಗಾವಲು ಮತ್ತು ಸಾರ್ವಜನಿಕ ಆರೋಗ್ಯ ಸುರಕ್ಷಣಾ ಕ್ರಮಗಳ ಅನುಷ್ಠಾನಕ್ಕಾಗಿ 12 ವಿವಿಧ ತಂಡಗಳನ್ನು ರಚಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.    Read More

Udupi

ಮನೆ ಮನೆಗೆ ಲಸಿಕಾ ಮಿತ್ರ: ಉಡುಪಿಯಲ್ಲಿ ಹೆಚ್ಚಳವಾಯಿತು ಲಸಿಕೆ ಪಡೆಯುವವರ ಸಂಖ್ಯೆ

ಜಿಲ್ಲಾಡಳಿತ "ಮನೆ ಮನೆಗೆ ಲಸಿಕಾ ಮಿತ್ರ" ಕಾರ್ಯಕ್ರಮ ಆರಂಭಿಸಿ ಲಸಿಕೆ ಪಡೆಯದವರ ಮಾಹಿತಿ ಸಂಗ್ರಹಿಸಿ ಅವರ ಮನವೊಲಿಸಿ ಲಸಿಕೆ ನೀಡುತ್ತಿರುವುದರಿಂದ ಒಂದು ವಾರದಿಂದ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಪಡೆಯುವವರ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳವಾಗಿದೆ.Read More

ಕನ್ನಡ

ದೋಷಗಳಿಲ್ಲದ ಮತದಾರರ ಪಟ್ಟಿ ಸಿದ್ಧಪಡಿಸಿ: ಕೂರ್ಮಾರಾವ್

ಯಾವುದೇ ಗೊಂದಲ ಹಾಗೂ ದೋಷಗಳಿಲ್ಲದ ಶುದ್ಧ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವಂತೆ ಜಿಲ್ಲೆಯ ಎಲ್ಲಾ ಮತಗಟ್ಟೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು.Read More

error: Content is protected !!