Tags : Udupi

Featured

ಉಡುಪಿ ರೇಡಿಯೋ ಟವರ್ ಗೆ ಚಾಲನೆ, ಮತ್ತೆ ಮೊಳಗಲಿದೆ ‘ಬಿಗಿಲ್’

ಉಡುಪಿ , ಅ 02: ಅಜ್ಜರಕಾಡು ಭುಜಂಗ ಪಾರ್ಕ್ ನಲ್ಲಿದ ಸ್ವಾತಂತ್ರ್ಯ ಪೂರ್ವದ ರೇಡಿಯೋ ಟವರ್ ಗೆ ಮರುಜೀವ ಬಂದಿದೆ. 1938 ರಲ್ಲಿ ನಿರ್ಮಾಣಗೊಂಡಿರುವ ಈ ಟವರ್ ಕೆಲವು ವರ್ಷಗಳಿಂದ ಕಾರ್ಯನಿರ್ವಹಣೆ ಸ್ಥಗಿತಗೊಳಿಸಿದ್ದು, ಕಳೆದ ಬಾರಿಯ ಗಾಂಧೀ ಜಯಂತಿ ಕಾರ್ಯಕ್ರಮದಂದು ಇದನ್ನು ಗಮನಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್ ಇದನ್ನು ದುರಸ್ತಿಗೊಳಿಸಿ, ಸಾರ್ವಜನಿಕ ಬಳಕೆಗೆ ಅನುವು ಮಾಡಲು ಸೂಚಿಸಿದ್ದರು. ಇಂದು ಗಾಂಧೀ ಜಯಂತಿಯಂದು ಇದರ ಪ್ರಸಾರ ಕಾರ್ಯಕ್ಕೆ ಶಾಸಕ ರಘುಪತಿಭಟ್ ಚಾಲನೆ ನೀಡಿದರು. ಪ್ರಸ್ತುತ ದುರಸ್ತಿಗೊಂಡಿರುವ ಈ ಟವರ್ ಮೂಲಕ […]Read More

ಕನ್ನಡ

ಕರಾವಳಿ ಕಾವಲು ಪೊಲೀಸ್ ವತಿಯಿಂದ ಬೀಚ್ ಸ್ಚಚ್ಛತೆ

ಉಡುಪಿ ಅ 02: ಗಾಂಧೀ ಜಯಂತಿ ಪ್ರಯುಕ್ತ, ಕರಾವಳಿ ಕಾವಲು ಪೊಲೀಸ್ , ಮಲ್ಪೆ ಅವರವತಿಯಿಂದ , ಕಡಲ್ ಸೆಂಟರ್ ಫಾರ್ ಸಪ್ ಸರ್ಫ್ ಯೋಗ ಮತ್ತು ನೇಶನ್ ನೆಸ್ಟ್ ತಂಡದ ಸಹಯೋಗದಲ್ಲಿ , ಮಲ್ಪೆ ಲೈಟ್ಹೌಸ್ ದ್ವೀಪದಲ್ಲಿ ಮತ್ತು ಸಮುದ್ರ ತೀರ ಪ್ರದೇಶದಲ್ಲಿ ಸ್ಚಚ್ಛತಾ ಕಾರ್ಯಕ್ರಮವು, ಕರಾವಳಿ ಕಾವಲು ಪಡೆಯ ಎಸ್ಪಿ ಆರ್.ಚೇತನ್ ನೇತೃತ್ವದಲ್ಲಿ ಶುಕ್ರವಾರ ನಡೆಯಿತು. ಸಂಗ್ರಹಿಸಿದ ಕಸವನ್ನು ಮಣಿಪಾಲದ ಕಸ ವಿಲೇವಾರಿ ಘಟಕಕ್ಕೆ ಸಾಗಿಸಲಾಯಿತು.Read More

News

₹ 7.04 lakh fine collected in Udupi

Udupi, Sep 29: Venturing out? Then better not forget your mask. Officials are imposing fine on those who do not wear mask and fail to maintain social distancing. On a single day on Monday, officials collected ₹ ₹55,350 fine. The total fine collected by the district administration in last four month is ₹7.04 lakh. ULBs: […]Read More

ಕನ್ನಡ

ಪೌರ ಕಾರ್ಮಿಕರ ಆರೋಗ್ಯ ತಪಾಸಣೆ ಕಡ್ಡಾಯ – ಜಿಲ್ಲಾಧಿಕಾರಿ ಜಿ ಜಗದೀಶ್

ಉಡುಪಿ ಸೆ 22 : ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರ್ಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯವಾಗಬೇಕೆಂದು ಜಿಲ್ಲಾಧಿಕಾರಿ ಜಿ ಜಗದೀಶ್ ತಿಳಿಸಿದರು. ಅವರು ಇಂದು ತಮ್ಮ ಕಛೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವರ್ಷಕ್ಕೊಮ್ಮೆ ಕಡ್ಡಾಯವಾಗಿ ಹೆಲ್ತ್ ಚೆಕ್‍ಆಪ್ ಕಾರ್ಯವು ಉನ್ನತ ಆಸ್ಪತ್ರೆಯ ಸಹಯೋಗದೊಂದಿಗೆ ಚಿಕಿತ್ಸೆ ನೀಡಬೇಕು. ಸಫಾಯಿ ಕರ್ಮಚಾರಿಗಳ ಕಲ್ಯಾಣಕ್ಕಾಗಿ ಸರ್ಕಾರ ಅನೇಕ ಜನಪರ ಕಲ್ಯಾಣ […]Read More

Udupi

ಮೆಗಾ ಇ ಲೋಕ ಅದಾಲತ್ ನ ಪ್ರಯೋಜನ ಪಡೆಯಲು ಜಿಲ್ಲಾ ನ್ಯಾಯಾಧೀಶರ ಕರೆ

ಉಡುಪಿ ಸೆ 02: ಕಕ್ಷಕಿದಾರರು ನ್ಯಾಯಾಲಯಕ್ಕೆ ಆಗಮಿಸಿದೇ ತಾವು ಇರುವಲ್ಲಿಂದಲೇ, ಸೆಪ್ಟಂಬರ್ 19ರಂದು ನಡೆಯುವ ಮೆಗಾ ಇ ಲೋಕ್ ಅದಾಲತ್ ಮೂಲಕ ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಶೀಘ್ರವಾಗಿ ಪರಿಹರಿಸಿಕೊಳ್ಳುವಂತೆ ಉಡುಪಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಬ್ರಮಣ್ಯ ಜೆ.ಎನ್ ತಿಳಿಸಿದ್ದಾರೆ. ಅವರು ಮಂಗಳವಾರ ಉಡುಪಿ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋವಿಡ್ ಬಿಕ್ಕಟ್ಟಿನ ಸಮಯದಲ್ಲಿ ಸಾರ್ವಜನಿಕರು […]Read More

error: Content is protected !!