Tags : Udupi

ಕನ್ನಡ

ಮಾ. 27 ರಂದು ಮೆಘಾ ಲೋಕ್ ಅದಾಲತ್

ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮೆಘಾ ಲೋಕ್ ಅದಾಲತ್ ಮೂಲಕ ಅತೀ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಬಹುದಾಗಿದೆ. Read More

News

ಪಾರ್ಕಿಂಗ್ ಜಾಗ ಅತಿಕ್ರಮಣವಾಗಿದ್ದಲ್ಲಿ ಟ್ರೇಡ್ ಲೈಸೆನ್ಸ್ ರದ್ದುಗೊಳಿಸಿ : ಜಿಲ್ಲಾಧಿಕಾರಿ ಜಿ.ಜಗದೀಶ್

ಪಾರ್ಕಿಂಗ್ ಜಾಗ ಅತಿಕ್ರಮಿಸಿರುವವರ ಟ್ರೇಡ್ ಲೈಸೆನ್ಸ್ ರದ್ದುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ನಗರಸಭೆಯ ಪೌರಾಯುಕ್ತರಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು. Read More

ಕನ್ನಡ

ಸಾರ್ವಜನಿಕರಲ್ಲಿ ಸಾಂಕ್ರಮಿಕ ರೋಗ ಹರಡದಂತೆ ಜಾಗೃತಿ ಮೂಡಿಸಿ – ಜಿಲ್ಲಾಧಿಕಾರಿ ಜಿ ಜಗದೀಶ್

ಜನ ಸಾಮಾನ್ಯರಿಗೆ ಸಾಂಕ್ರಾಮಿಕ ರೋಗ ಹರಡಿ, ಅವರಿಗೆ ಚಿಕಿತ್ಸೆ ನೀಡುವ ಬದಲು ಆ ರೋಗದ ಬಗ್ಗೆ ಜಾಗೃತಿ ಮೂಡಿಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ರೋಗ ಹರಡದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಅಧಿಕಾರಿಗಳಿಗೆ ಸೂಚಿಸಿದರು. Read More

ಕನ್ನಡ

ಎಸ್.ಎಸ್.ಎಲ್.ಸಿ ಹಿಂದಿ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮ

ಹಿಂದಿ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮವು ಫೆಬ್ರವರಿ 12 ರಂದು ಸಂಜೆ 5 ರಿಂದ ರಾತ್ರಿ 7 ರ ವರೆಗೆ ಬೈಂದೂರು ಕಂಬದಕೋಣೆ ಸಾಂದೀಪನೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. Read More

ಕನ್ನಡ

ಕೃಷಿ ಮೂಲಭೂತ ಸೌಕರ್ಯ ನಿಧಿ ಯೋಜನೆಯಡಿ ಸಹಾಯಧನ

ಕೃಷಿ ಮೂಲಭೂತ ಸೌಕರ್ಯ ನಿಧಿ ಯೋಜನೆಯಡಿ ಕೊಯ್ಲೋತ್ತರ ನಿರ್ವಹಣೆಗಾಗಿ ಮೂಲಭೂತ ಸೌಕರ್ಯ ಹಾಗೂ ಸಾಮೂಹಿಕ ಕೃಷಿ ಆಸ್ತಿಯನ್ನು ಸೃಷ್ಟಿಸಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಹಾಯಧನದ ಅವಕಾಶ ಕಲ್ಪಿಸಲಾಗಿದೆ. Read More

ಕನ್ನಡ

ರೈಲುಗಳಲ್ಲಿ ಮಣ್ಣಿನ ಉತ್ಪನ್ನಗಳನ್ನು ಬಳಕೆ ಮಾಡಲು ಕೇಂದ್ರ ಸರಕಾರಕ್ಕೆ ಮನವಿ: ಡಾ. ಬೇಳೂರು

ಕುಂದಾಪುರ ತಾಲ್ಲೂಕಿನ ಆಲೂರು ಗ್ರಾಮದ ಗುರುವಂದನಾ ಪಾಟರಿ ಪ್ರೊಡಕ್ಟ್ ಸಂಸ್ಥೆಗೆ ಶನಿವಾರ ಭೇಟಿ ನೀಡಿದ ಅವರು ಅಲ್ಲಿನ ಮಡಕೆ ತಯಾರಿಕೆ ಮತ್ತು ಮಣ್ಣಿನ ಉತ್ಪನ್ನಗಳ ಕುರಿತು ಮಾಹಿತಿ ಪಡೆದರು. Read More

ಕನ್ನಡ

ಡಾ. ಬಿ.ಆರ್ ಅಂಬೇಡ್ಕರ್ ಓದು ಕಾರ್ಯಕ್ರಮ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕಾಪು ಇವರ ಸಹಯೋಗದೊಂದಿಗೆ ಮಂಗಳವಾರ ಕಾಲೇಜಿನಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಓದು ಕಾರ್ಯಕ್ರಮ ನಡೆಯಿತು.Read More

error: Content is protected !!