Tags : Unlock

ಕನ್ನಡ

ಉಡುಪಿ ಜಿಲ್ಲೆಯಲ್ಲಿ ಜು. 19 ರ ವರೆಗೆ ಪರಿಷ್ಕೃತ ಮಾರ್ಗಸೂಚಿ

ರಾಜ್ಯ ಸರ್ಕಾರವು ಕೋವಿಡ್-19 ಪಾಸಿಟಿವಿಟಿ ಆಧಾರದ ಮೇಲೆ ಹೆಚ್ಚಿನ ಆರ್ಥಿಕ ಮತ್ತು ಇತರೆ ಚಟುವಟಿಕೆಗಳನ್ನು ತೆರೆಯಲು ಅನುಮತಿ ನೀಡಿ, ಈ ಹಿಂದೆ ಹೊರಡಿಸಿದ ಎಲ್ಲಾ ಆದೇಶಗಳನ್ನು ರದ್ದುಪಡಿಸಿ, ಜುಲೈ 19 ರ ಬೆಳಗ್ಗೆ 6 ಗಂಟೆಯವರೆಗೆ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸಿರುತ್ತದೆ.Read More

ಕನ್ನಡ

ಉತ್ತರ ಕನ್ನಡ: ಜಿಲ್ಲೆಗೆ ಸೀಮಿತವಾಗಿ ನಿಯಂತ್ರಣ ಕ್ರಮಗಳೊಂದಿಗೆ ಸರಕಾರದ ಪರಿಷ್ಕ್ರತ ಆದೇಶ ಜೂನ್

ಲಾಕ್ ಡೌನ್ ಸಂಬಂಧಿಸಿದಂತೆ ಸರಕಾರದ ಪರಿಷ್ಕ್ರತ ಆದೇಶವನ್ನು ಜಿಲ್ಲಾಡಳಿತವು ಜಾರಿಗೆ ಜೂನ್ 14 ರಿಂದ ತರಲಿದೆ. ಇದರೊಂದಿಗೆ ಜಿಲ್ಲೆಗೆ ಸೀಮಿತವಾಗಿ ಕೆಲವು ನಿಯಂತ್ರಣ ಕ್ರಮಗಳನ್ನೂ ಜಿಲ್ಲಾಡಳಿತವು ತೆಗೆದುಕೊಂಡಿದೆ.Read More

error: Content is protected !!