Tags : Uttara Kannada

Agriculture

ಅನುಮಾಸ್ಪದ ಬೀಜ ಪೊಟ್ಟಣ ಜೀವವೈವಿಧ್ಯತೆಗೆ ಹಾಗೂ ರಾಷ್ಟ್ರ ಭದ್ರತೆಗೆ ಗಂಭೀರ ಅಪಾಯವಾಗಬಹುದು

ಕಾರವಾರ ಆ 28: ಅನುಮಾನಾಸ್ಪದ ಬೀಜಗಳ ಪೊಟ್ಟಣಗಳು ಅಜ್ಞಾತ ಮೂಲಗಳಿಂದ ಸಾಗಾಣಿಕೆಯಾಗಿರುವ ಬಗ್ಗೆ ಮಾಹಿತಿ ಬಂದಿದ್ದು, ಈ ಬೀಜಗಳು ಹೊರಗಿನ ಆಕ್ರಮಣಕಾರಿ ತಳಿಯ  ಅಥವಾ ರೋಗಕಾರಕಗಳಾಗಿರಬಹುದು. ಇದು ಕೃಷಿ ಪರಿಸರ ವ್ಯವಸ್ಥೆಗೆ, ಜೀವವೈವಿಧ್ಯತೆಗೆ ಹಾಗೂ ರಾಷ್ಟ್ರ ಭದ್ರತೆಗೆ ಗಂಭೀರ ಅಪಾಯವಾಗಬಹುದು.  ಆದ್ದರಿಂದ ಜಿಲ್ಲೆಯ ರೈತ ಬಾಂಧವರು ಅನುಮಾನಾಸ್ಪದ ಬೀಜಗಳ ಪೊಟ್ಟಣಗಳನ್ನು ಖರೀದಿಸಲು ಮತ್ತು ಸ್ವೀಕರಿಸಲು ಮುಂದಾಗಬಾರದು.  ಒಂದು ವೇಳೆ ಇಂತಹ  ಪ್ರಕರಣಗಳು ಕಂಡು ಬಂದಲ್ಲಿ ಜಿಲ್ಲೆಯ ರೈತರು  ಹತ್ತಿರದ  ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ, […]Read More

ಕನ್ನಡ

ಅಬಕಾರಿ ದಾಳಿ : ಗೋವಾ ಮದ್ಯ ವಶ

ಕಾರವಾರ ಅಗಸ್ಟ್ 24: ಕಾರವಾರ ತಾಲೂಕಿನ ಮಲ್ಲಾಪೂರ ಗ್ರಾಮ ಲಕ್ಷ್ಮೀ ನಗರದಲ್ಲಿರುವ ಪಣೀಕರ ಎಂಬುವವರ ಮಾಲಿಕತ್ವದಲ್ಲಿದ್ದ ತಗಡಿನ ಶೆಡ್ಡಿನಲ್ಲಿ ಅಬಕಾರಿ ತಂಡವು ಇತ್ತಿಚಿಗೆ ದಾಳಿ ನಡೆಸಿ, ಗೋವಾ ರಾಜ್ಯದ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡಲು ದಾಸ್ತಾನಿಸಿಟ್ಟಿರುವುದನ್ನು ಜಪ್ತು ಪಡಿಸಿಕೊಂಡಿದೆ.   ದಾಳಿ ನಡೆಸಿದ ತಂಡವು ಅಂದಾಜು ₹ 85,302 ಮೌಲ್ಯದ  183.960 ಲೀಟರ್  ಗೋವಾ ಮದ್ಯ ಹಾಗೂ 99.000 ಲೀಟರ್ ಗೋವಾ ಫೆನ್ನಿಯನ್ನು ವಶಪಡಿಸಿಕೊಂಡಿರುತ್ತದೆ.    ಅದೇ ರೀತಿ ಅಮದ್ದಳ್ಳಿ  ಗ್ರಾಮ ಗಾಂವಕ್ಕರವಾಡದ ವಿಷ್ಣು ಅನಂತ ತಳೆಕರ ಇವರ ಮನೆಯ ಹಿಂದುಗಡೆ ಇರುವ […]Read More

error: Content is protected !!