Tags :Uttara Kannada

ಕನ್ನಡ

ಜಿಲ್ಲಾ ಉಸ್ತುವಾರಿ ಸಚಿವರ ಜನತಾ ದರ್ಶನ ಕಾರ್ಯಕ್ರಮ

ಸಾರ್ವಜನಿಕರು ಜನತಾ ದರ್ಶನ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಕುಂದು ಕೊರತೆಗಳ ಅಹವಾಲುಗಳನ್ನು ಸಲ್ಲಿಸಿ, ಸೂಕ್ತ ಪರಿಹಾರ ಪಡೆಯುವ ಮೂಲಕ ಕಾರ್ಯಕ್ರಮದ ಪ್ರಯೋಜನ ಪಡೆಯುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.Read More

Uttara Kannada

ಜಿಲ್ಲಾ ವಿಪತ್ತು ನಿರ್ವಹಣಾ ಸಿದ್ದತೆ ಬಗ್ಗೆ ಕೇಂದ್ರ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಪ್ರಶಂಸೆ

ನವೆಂಬರ್ 2 ರಂದು ಜಿಲ್ಲೆಗೆ ಭೇಟಿ ನೀಡಿದ್ದ ಅವರು, ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.Read More

ಕನ್ನಡ

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ : ಸ್ಥಳ ಆಯ್ಕೆ ಕೌನ್ಸೆಲಿಂಗ ಪ್ರಕ್ರಿಯೆ

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಕುರಿತು ಸ್ಥಳ ಆಯ್ಕೆ ಕೌನ್ಸೆಲಿಂಗ ಪ್ರಕ್ರಿಯೆಯನ್ನು ಅ.21 ರಂದು ಬೆಳಗ್ಗೆ 10 ಗಂಟೆಯಿಂದ ಉಪನಿರ್ದೇಶಕರು(ಆಡಳಿತ), ಶಾಲಾ ಶಿಕ್ಷಣ ಇಲಾಖೆ, ಸಹ್ಯಾದ್ರಿ ಕಾಲೋನಿ ಶಿರಸಿಯಲ್ಲಿ ನಡೆಸಲಾಗುತ್ತದೆ.Read More

ಕನ್ನಡ

ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ನೊಂದಾಯಿಸಿ: ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಬೆಳೆನಷ್ಠ ಪರಿಹಾರ (ಇನ್‌ಪುಟ್ ಸಬ್ಸಿಡಿ) ಬೆಳೆವಿಮೆ ಪರಿಹಾರ, ಕನಿಷ್ಠ ಬೆಂಬಲ ಬೆಲೆ ಯೋಜನೆ, ಬೆಳೆ ಸಾಲ ಯೋಜನೆ ಹಾಗೂ ಬೆಳೆ ಸಮೀಕ್ಷೆ ಮಾಹಿತಿಗಾಗಿ ಸರ್ವೆ ನಂಬರ್ ಗೆ ಆಧಾರ್ ಜೋಡಣೆ ಮಾಡುವುದು ಕಡ್ಡಾಯವಾಗಿರುತ್ತದೆ.Read More

error: Content is protected !!