Tags : Uttara Kannada

ಕನ್ನಡ

ಕೋವಿಡ್ ಸೋಂಕಿತರ ಚಿಕಿತ್ಸೆಗೆ ಮಾನವ ಸಂಪನ್ಮೂಲ ಬಳಸಿಕೊಳ್ಳಿ: ಜಿಲ್ಲಾಧಿಕಾರಿ

ಕೋವಿಡ್‍ ರೋಗಿಗಳ ಚಿಕಿತ್ಸೆಗಾಗಿ ಜಿಲ್ಲೆಯಲ್ಲಿರುವ ಮೆಡಿಕಲ್‍ ಕಾಲೇಜ್ ಇಂಟರ್ನಶಿಪ್ ವೈದ್ಯರೊಂದಿಗೆ ಅಗತ್ಯವಿರುವ ನರ್ಸ್ ಹಾಗೂ ಡಿ ಗ್ರೂಪ್ ನೌಕರರ ಅಪ್ರುವಲ್ ನ್ನು ತೆಗೆದುಕೊಂಡು ಮಾನವ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ ಪಿ. ಅವರು ಅಧಿಕಾರಿಗಳಿಗೆ ಸೂಚಿಸಿದರು.Read More

ಕನ್ನಡ

ಮಾ. 24 ರಂದು ವಿಶ್ವ ಕ್ಷಯರೋಗ ದಿನಾಚರಣೆ

ಜಿಲ್ಲೆಯಲ್ಲಿಯೂ ಜಾಥಾ, ಸಭಾ ಕಾರ್ಯಕ್ರಮ, ಕೆಂಪು ದೀಪ ಬೆಳಗಿಸುವುದು, ಚುನಾಯಿತ ಪ್ರತಿನಿಧಿಗಳಿಗೆ ಅರಿವು ಮೂಡಿಸುವುದು, ಕ್ಷಯರೋಗದ ಕುರಿತು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ, ಚಿತ್ರಕಲೆ, ರಸಪ್ರಶ್ನೆ ಸ್ಪರ್ಧೆ, ಗೋಡೆ ಬರಹ ಮೂಲಕ ಕ್ಷಯರೋಗದ ಜಾಗೃತಿ ಮೂಡಿಸುವಚಿತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.Read More

ಕನ್ನಡ

130 ಗ್ರಾಹಕರಿಗೆ ₹ 12 ಲಕ್ಷ ವಂಚನೆಗೈದ ಖದೀಮರ ಜಾಲ ಬೇಧಿಸಿದ ಉತ್ತರ

ಅಮೋಘ ಟ್ರೇಡರ್ಸ್ ಹೆಸರಿನಲ್ಲಿ ನಗರದ 130 ಗ್ರಾಹಕರಿಂದ 12 ಲಕ್ಷ ಹಣ ಪಡೆದು ವಂಚನೆಗೈದ ತಮಿಳುನಾಡಿನ 6 ಜನ ವಂಚಕರ ಜಾಲವನ್ನು ಅನಿಯಂತ್ರಿತ ಠೇವಣಿ ಯೋಜನೆಗಳ ನಿಷೇಧ ಕಾಯ್ದೆಯಡಿ ಭೇದಿಸಿದ್ದು, ಓರ್ವನನ್ನು ಹುಬ್ಬಳ್ಳಿಯಲ್ಲಿ ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಹೇಳಿದರು.Read More

error: Content is protected !!