Tags : vaccine

Dakshina Kannada

ಮತದಾರರ ಪಟ್ಟಿ ಯೊಂದಿಗೆ ಮನೆ-ಮನೆಗೆ ಭೇಟಿ ನೀಡಿ ವ್ಯಾಕ್ಸಿನ್ ಪಡೆಯದವರ ಪತ್ತೆಗೆ ಜಿಲ್ಲಾಧಿಕಾರಿ

ಜಿಲ್ಲೆಯಲ್ಲಿ 1,861 ಬಿಎಲ್‍ಒಗಳಿದ್ದಾರೆ, ಅವರ ಮೇಲ್ವಿಚಾರಣೆಗಾಗಿ 186 ಸೂಪರ್ ವೈಸರ್‍ಗಳಿದ್ದಾರೆ, ಬಿಎಲ್‍ಒಗಳು ತಮ್ಮಲ್ಲಿರುವ ಮತದಾರರ ಪಟ್ಟಿ ಹಿಡಿದು ತಮ್ಮ ಬೂತ್ ವ್ಯಾಪ್ತಿಯ ಮನೆ-ಮನೆಗಳಿಗೆ ಭೇಟಿ ನೀಡಿ, ಆ ಮನೆಗಳಲ್ಲಿ 18 ವರ್ಷ ತುಂಬಿದವರನ್ನು ನಮೂನೆ 6ರಲ್ಲಿ ಅರ್ಜಿ ಭರ್ತಿ ಮಾಡಿ ಮತದಾರರ ಪಟ್ಟಿಗೆ ಅವರ ಹೆಸರನ್ನು ಸೇರ್ಪಡೆ ಮಾಡುವ ಪ್ರಕ್ರಿಯೆ ಮಾಡಬೇಕು.Read More

Dakshina Kannada

ಕಾಲು ಬಾಯಿ ಜ್ವರಕ್ಕೆ ಡಿ 17 ರಿಂದ ಉಚಿತ ಲಸಿಕೆ

ಜಿಲ್ಲೆಯಲ್ಲಿರುವ 2,50,569 ದನ, 1,832 ಎಮ್ಮೆ ಸೇರಿ ಒಟ್ಟು 2,52,401 ಜಾನುವಾರುಗಳಿದ್ದು ಕಾಲು ಬಾಯಿ ಜ್ವರ ರೋಗದ ಲಸಿಕೆ ಹಾಕಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಯಶಸ್ವಿಗಾಗಿ 38 ತಂಡಗಳನ್ನು ರಚಿಸಲಾಗಿದ್ದು, ಕೆ.ಎಂ.ಎಫ್. ಹಾಗೂ ಪಶುಪಾಲನಾ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಮನೆ ಮನೆಗೆ ತೆರೆಳಿ ಲಸಿಕೆಯನ್ನು ಹಾಕಲಿದ್ದಾರೆ.Read More

ಕನ್ನಡ

ಮನೆ ಮನೆಗೆ ಲಸಿಕಾಮಿತ್ರ: ನೂತನ ಲಸಿಕಾ ಅಭಿಯಾನ

ಈಗಾಗಲೇ ಪ್ರಥಮ ಡೋಸ್ ಪಡೆದು, ಎರಡನೇ ಡೋಸ್‌ಗೆ ಬಾಕಿ ಉಳಿದಿರುವ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಕೋವಿಡ್ ಲಸಿಕೆ ನೀಡುವ ಮನೆಮನೆಗೆ ಲಸಿಕಾ ಮಿತ್ರ ವಿನೂತನ ಅಭಿಯಾನಕ್ಕೆ ಮಂಗಳೂರು, ನ 08, 2021: ಈಗಾಗಲೇ ಪ್ರಥಮ ಡೋಸ್ ಪಡೆದು, ಎರಡನೇ ಡೋಸ್‌ಗೆ ಬಾಕಿ ಉಳಿದಿರುವ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಕೋವಿಡ್ ಲಸಿಕೆ ನೀಡುವ ಮನೆಮನೆಗೆ ಲಸಿಕಾ ಮಿತ್ರ ವಿನೂತನ ಅಭಿಯಾನಕ್ಕೆ ಇದೇ ನವೆಂಬರ್ 10 ರಂದು ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ತಿಳಿಸಿದರು. Read More

ಕನ್ನಡ

ಉಡುಪಿ: ನ್ಯುಮೊಕೋಕಲ್ ಲಸಿಕೆಗೆ ಚಾಲನೆ

ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. Read More

Dakshina Kannada

ಲಸಿಕೆ ಪಡೆಯದವರನ್ನು ಗುರುತಿಸಿ, ಜನ ಜಾಗೃತಿ ಮೂಡಿಸಿ: ಪೊನ್ನುರಾಜ್

ಕೊವಿಡ್ ಲಸಿಕೆ ಪಡೆಯದ ಫಲಾನುಭವಿಗಳನ್ನು ಕೂಡಲೇ ಗುರುತಿಸಿ ವ್ಯಾಕ್ಸಿನ್ ನೀಡಲು ಸಾಧ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನುರಾಜ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. Read More

error: Content is protected !!