Tags : Vedavyas Kamath

Dakshina Kannada

ಉಸ್ತುವಾರಿ ಸಚಿವರಿಂದ ಪೌರ ಕಾರ್ಮಿಕರಿಗೆ ವಿಶೇಷ ನೇರ ನೇಮಕಾತಿ, ಖಾಯಂ, ಹಕ್ಕು ಪತ್ರ

ರಾಜ್ಯ ಸರ್ಕಾರವು ಪೌರಕಾರ್ಮಿಕರ ಹಲವು ಬೇಡಿಕೆಗಳನ್ನು ಈಡೇರಿಸುವ ಮೂಲಕ ಅವರೊಂದಿಗಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ತಿಳಿಸಿದರು.Read More

Dakshina Kannada

ರಾಜಕಾಲುವೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರೆವೇರಿಸಿದ ಶಾಸಕ ಕಾಮತ್

ಮಳೆಗಾಲದ ಸಂದರ್ಭದಲ್ಲಿ ಮಳೆನೀರು ಉಕ್ಕಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗುವ ರಾಜಕಾಲುವೆಗಳನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ. ಅಲ್ಲಲ್ಲಿ ಕುಸಿದಿರುವ‌ ರಾಜಕಾಲುವೆಗಳ ತಡೆಗೋಡೆಗಳನ್ನು ಅಭಿವೃದ್ಧಿಪಡಿಸಲು ಅನುದಾನ ಬಳಕೆ ಮಾಡಲಾಗುವುದು ಎಂದು ಶಾಸಕ ಕಾಮತ್ ಹೇಳಿದ್ದಾರೆ.Read More

error: Content is protected !!