Tags : Vedavyas Kamath

Dakshina Kannada

ಇತರ ವರ್ಗಗಳಿಗೂ ವಿಶೇಷ ಪ್ಯಾಕೇಜ್ ವಿಸ್ತರಿಸುವಂತೆ ಶಾಸಕ ಕಾಮತ್ ಮನವಿ

ರಾಜ್ಯ ಸರಕಾರ ಘೋಷಿಸಿರುವ ವಿಶೇಷ ಪ್ಯಾಕೇಜಿನಲ್ಲಿ ಇತರ ವರ್ಗಗಳ‌ ನೌಕರರನ್ನೂ ಸೇರಿಸುವಂತೆ ‌ಶಾಸಕ ವೇದವ್ಯಾಸ್ ಕಾಮತ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.Read More

ಕನ್ನಡ

ವೆನ್ಲಾಕ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ನಿರ್ಮಾಣ ಕಾಮಗಾರಿ ನಾಳೆಯಿಂದ ಪ್ರಾರಂಭ

ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ₹1.37 ಕೋಟಿ ವೆಚ್ಚದಲ್ಲಿ 500 ಎಲ್.ಪಿ.ಎಂ ಸಾಮರ್ಥ್ಯದ ಆನ್ ಸೈಟ್ ಆಕ್ಸಿಜನ್ ಉತ್ಪಾದನಾ ಘಟಕ ನಿರ್ಮಾಣ ಕಾಮಗಾರಿ ನಾಳೆಯಿಂದ ಪ್ರಾರಂಭವಾಗಲಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.Read More

ಕನ್ನಡ

ಶಾಸಕರು ಹಾಗೂ ಮೇಯರ್ ಅವರಿಂದ ಕೋವಿಡ್ ಕಿಟ್ ವಿತರಣೆಗೆ ಚಾಲನೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರೋಗ ಲಕ್ಷಣಗಳಿದ್ದು ಮನೆಯಲ್ಲಿಯೇ ಕ್ವಾರಂಟೈನ್ ಆಗಿರುವ ಕೋವಿಡ್‌ ಸೋಂಕಿತರಿಗೆ ವಿತರಿಸುವ ಕೋವಿಡ್ ಕಿಟ್ ನ್ನು ಶಾಸಕ ವೇದವ್ಯಾಸ್ ಕಾಮತ್ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಹಸ್ತಾಂತರಿಸುವ ಮೂಲಕ ಸಾಂಕೇತಿಕವಾಗಿ ಚಾಲನೆ ನೀಡಿದರು.Read More

error: Content is protected !!