Tags : Water supply

ಕನ್ನಡ

ಕಾರವಾರ: ನೀರು ಸರಬರಾಜಿನಲ್ಲಿ ವ್ಯತ್ಯಯ

ನಗರ ನೀರು ಸರಬರಾಜು ವ್ಯವಸ್ಥೆಯಡಿ ಯಲ್ಲಿ ನಗರಸಭೆ ವ್ಯಾಪ್ತಿಯ ಹೈಚರ್ಚ ಜಲ ಶುದ್ದೀಕರಣ ಘಟಕದ ಟ್ಯಾಂಕ್‌ಗಳನ್ನು ಡಿಸೆಂಬರ್ 12 ರಂದು ಸ್ವಚ್ಛಗೊಳಿಸುವ ಕಾಮಗಾರಿ ನಡೆಯಲಿದೆ.Read More

Udupi

ಡಿ.7 ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ

ನಗರಸಭಾ ವ್ಯಾಪ್ತಿಯಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.Read More

Uttara Kannada

ಕಾರವಾರ: ನೀರು ಸರಬರಾಜಿನಲ್ಲಿ ವ್ಯತ್ಯಯ

ಕಾರವಾರದ ಹಲವೆಡೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮಂಡಳಿಯ ಕಾರ್ಯಪಾಲಕ ಅಭಿಯಂತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

Dakshina Kannada

ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಆದ್ಯತೆ: ಡಾ.ಕುಮಾರ್

ಸರಕಾರ ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಅನೇಕ ಯೋಜನೆಗಳನ್ನು ಜಾರಿಗೆ ತರುವುದರೊಂದಿಗೆ ಶುದ್ಧ ನೀರು ಪೂರೈಕೆಗೆ ಮುಂದಾಗಿದೆRead More

Udupi

ಉಡುಪಿಯಲ್ಲಿ ನೀರು ಸರಬರಾಜು ವ್ಯತ್ಯಯ

ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.Read More

ಕನ್ನಡ

ಮಂಗಳೂರು ಜನರಿಗೆ 24×7 ಶುದ್ಧ ಮತ್ತು ನಿರಂತರ ನೀರು ಪೂರೈಕೆ : ವಾಲ್ಸನ್.ಎಂ

24x7 ಶುದ್ಧ ಮತ್ತು ನಿರಂತರ ನೀರಿನ ಪೂರೈಕೆ ಮಂಗಳೂರು ಜನರಿಗೆ ಸಿಗಲಿದೆ ಎಂದು ಕೆ.ಯು.ಐ.ಡಿ.ಎಫ್.ಸಿ ಯ ಯೋಜನಾ ಘಟಕದ ಕಾರ್ಯಪಾಲಕ ಅಭಿಯಂತರರಾದ ವಾಲ್ಸನ್.ಎಂ ತಿಳಿಸಿದರು.Read More

error: Content is protected !!